ಭಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್ ನಿಂದ ಪ್ರತಿಭಟನೆ

ಟಿಪ್ಪು ಜಯಂತಿ ಆಚರಣೆಯ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ಮಡಿಕೇರಿಯ ಕಾರ್ಯದರ್ಶಿ ವಿ. ಕುಟ್ಟಪ್ಪನವರ ಸಾವಿನ ಪ್ರಕರಣವನ್ನು ವಿರೋಧಿಸಿ ಇಂದು ಮದ್ಯಾಹ್ನ ೧೧ರಿಂದ ಶಿರಸಿಯ ಬಸ್ ನಿಲ್ದಾಣದ ಸಮೀಪ ಭಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ಶಿರಸಿ ಕಾರ್ಯಕರ್ತರು ರಸ್ತೆ ತಡೆಯ ಮೂಲಕ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಜರಿದ್ದರು.

ಶಿರಸಿಯಲ್ಲಿ ನಡೆದ ಪ್ರತಿಭಟನೆಯ ಕ್ಷಣಗಳು
ಶಿರಸಿಯಲ್ಲಿ ನಡೆದ ಪ್ರತಿಭಟನೆಯ ಕ್ಷಣಗಳು

 

Categories: ಜಿಲ್ಲಾ ಸುದ್ದಿ

Leave A Reply

Your email address will not be published.