ನೇಣಿಗೆ ಕೊರಳೊಡ್ಡಿದ ಯುವತಿ

ಯಲ್ಲಾಪುರದ ಪದವಿ ವಿದ್ಯಾಲಯದಲ್ಲಿ ವಾಣಿಜ್ಯ ಶಾಸ್ತ್ರ ಓದುತ್ತಿದ್ದ ಮಾಯಾ ರಮೇಶ ಲಮಾಣಿ (೧೮) ಆತ್ಮಹತ್ಯೆಗೆ ಶರಣಾಗಿರುವ ಘಟನೆ ಯಲ್ಲಾಪುರ ತಾಲೂಕಿನ ಕಿರವತ್ತಿಯ ಜಯಂತಿನಗರದಲ್ಲಿ  ಭಾನುವಾರ ಬೆಳಿಗ್ಗೆ ನಡೆದಿದೆ. ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಈ ಕೃತ್ಯ ನಡೆದಿದ್ದು ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಈ ಕುರಿತು ಸಂಭಂಧಿಕರು ಆರಕ್ಷಕ ಠಾಣೆಗೆ ದೂರು ನೀಡಿದ್ದು  ಪ್ರಕರಣ ದಾಖಲಾಗಿದೆ.

ವರದಿ : ರಾಘು ಕುಂದರಗಿ

IMG-20151116-WA0004

Categories: ಜಿಲ್ಲಾ ಸುದ್ದಿ

Leave A Reply

Your email address will not be published.