ಸಾಂಬಾರು ಪದಾರ್ಥಗಳ ಉತ್ಪಾದನೆ ಹಾಗೂ ಮಾರುಕಟ್ಟೆ ಕುರಿತ ವಿಚಾರ ಸಂಕೀರ್ಣ

ಕರ್ನಾಟಕ ರಾಜ್ಯ ಸಾಂಬಾರ ಪದಾರ್ಥಗಳ ಅಭಿವೃದ್ದಿ ಮಂಡಳಿ ಹಾಗೂ ಕದಂಬ ಮಾರ್ಕೆಟಿಂಗ್ ಸೌಹಾರ್ಧ ಸಹಕಾರಿ ಶಿರಸಿ ಇವರ ಸಂಯುಕ್ತ ಆಶ್ರಯಲ್ಲಿ ಗುಣಮಟ್ಟದ ಸಾಂಬಾರು ಪದಾರ್ಥಗಳ ಉತ್ಪಾದನೆ ಹಾಗೂ ಮಾರುಕಟ್ಟೆ ಕುರಿತ ವಿಚಾರ ಸಂಕೀರ್ಣ ಕಾರ್ಯಕ್ರಮ ನಡೆಯಲಿದೆ. ದಿನಾಂಕ ೧೮-೧೧-೨೦೧೫ ರಂದು ಬೆಳಿಗ್ಗೆ ೧೦ ರಿಂದ ಈ ಕಾರ್ಯಕ್ರಮ ನಡೆಯಲಿದ್ದು ಪರಮ ಪೂಜ್ಯ ಶ್ರೀ ಶ್ರೀ ಗಂಗಾಧರೇಂದ್ರ ಸರಸ್ವತಿ ಮಹಾಸ್ವಾಮಿಗಳ ದಿವ್ಯ ಸಂನಿದಾನದಲ್ಲಿ ಕಾರ್ಯಕ್ರಮ ಜರುಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

Categories: ಜಿಲ್ಲಾ ಸುದ್ದಿ

Leave A Reply

Your email address will not be published.