Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ನಾಮಧಾರಿ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಅಂಕೋಲಾ: ಶ್ರೀ ನಾರಾಯಣಗುರು ವೇದಿಕೆಯ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ನಾಮಧಾರಿ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಕಳೆದ ಸಾಲಿನಲ್ಲಿ ಎಸ್.ಎಸ್.ಎಲ್.ಸಿ., ಪಿ.ಯು.ಸಿ., ಪದವಿಯಲ್ಲಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಪಡೆದವರಿಗೆ ಪುರಸ್ಕಾರ…

Read More

ವಿದ್ಯಾರ್ಥಿವೇತನ ನೀಡದ ರಾಜ್ಯ ಸರ್ಕಾರ ವಿರುದ್ಧ ABVP ಪ್ರತಿಭಟನೆ

ಶಿರಸಿ: ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ನೀಡದೆ, ಶಿಕ್ಷಣದಿಂದ ವಂಚಿತರಾಗುವಂತೆ ಮಾಡುತ್ತಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಶಿರಸಿ ಜಿಲ್ಲಾ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನಗರದ ತಹಶೀಲ್ದಾರ ಕಚೇರಿಯ ಎದುರು ಬುಧವಾರ…

Read More

ಪ್ರಬಂಧ ಸ್ಪರ್ಧೆಯಿಂದ ನಾಡು-ನುಡಿಯ ಅರಿವನ್ನು ಮೂಡಿಸಲು ಸಾಧ್ಯ: ಮಾನಾಸುತ ಹೆಗಡೆ

ಭಟ್ಕಳ: ಉ.ಕ.ಜಿಲ್ಲಾ ಕಸಾಪ ಹಾಗೂ ಭಟ್ಕಳ ತಾಲೂಕಾ‌ ಕಸಾಪ ಸಹಯೋಗದಲ್ಲಿ ಕನ್ನಡ ಕಾರ್ತಿಕ ಅನುದಿನ ಅನುಸ್ಪಂದನ ಕಾರ್ಯಕ್ರಮದ ಅಡಿಯಲ್ಲಿ ಆಯೋಜಿಸಿದ ಕನ್ನಡ ನಾಡು ನುಡಿ ಪ್ರಬಂಧ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮವು ಇಲ್ಲಿನದಿ ನ್ಯೂ ಇಂಗ್ಲೀಷ ಪದವಿ ಪೂರ್ವ…

Read More

ಬೈಕ್-ಸ್ಕಾರ್ಪಿಯೋ ನಡುವೆ ಡಿಕ್ಕಿ: ಶಿರಸಿ‌ ಮೂಲದ ವ್ಯಕ್ತಿ ದುರ್ಮರಣ

ಉಜಿರೆ: ಉಜಿರೆಯ ಸಮೀಪದ ನಿಡಿಗಲ್ ಎಂಬಲ್ಲಿ ಸ್ಕಾರ್ಪಿಯೋ ವಾಹನ ಮತ್ತು ಬೈಕ್ ಮಧ್ಯೆ ಭೀಕರ ಅಪಘಾತ ಸಂಭವಿಸಿದ್ದು, ಉಜಿರೆ ಕೇಲಂಗಿ ನಿವಾಸಿ ಅಶೋಕ ರಾಮಚಂದ್ರ ಹೆಗಡೆ (55) ನಿಧನರಾಗಿದ್ದಾರೆ. ಶಿರಸಿ ತಾಲೂಕಿನ ಹೂತನಜಾನ್ಮನೆ ಮೂಲದ ಅಶೋಕ ಹೆಗಡೆ ಮುಂಡಾಜೆ…

Read More

ಹಿಂದು ಜಾಗೃತಿಯಾದಲ್ಲಿ ಭಾರತ ಜಗದ್ಗುರುವಾಗುತ್ತದೆ: ಹಿಂದೂ ಸಮಾಜೋತ್ಸವದಲ್ಲಿ ಸ್ವರ್ಣವಲ್ಲೀ ಶ್ರೀ ಅಭಿಮತ

ಶಿರಸಿ: ನಮ್ಮ ಹಿಂದೂ ಧರ್ಮಗ್ರಂಥದ ಪರಿಚಯವನ್ನು ನಮ್ಮವರಿಗೆ ಮಾಡುವ ಉದ್ಧೇಶದಿಂದ ಭಗವದ್ಗೀತಾ ಅಭಿಯಾನ ಎಲ್ಲೆಡೆ ಆರಂಭಿಸಲಾಗಿದೆ. ಪ್ರತಿಯೊಬ್ಬರೂ ಕನಿಷ್ಟ ದಿನಕ್ಕೊಂದು ಭಗವದ್ಗೀತೆ ಶ್ಲೋಕವನ್ನು ಪಠಿಸಬೇಕು ಎಂದು ಸ್ವರ್ಣವಲ್ಲೀ ಶ್ರೀ ನುಡಿದರು. ಅವರು ತಾಲೂಕಿನ ದೇವನಳ್ಳಿಯಲ್ಲಿ ಭಾನುವಾರ ನಡೆದ ಹಿಂದೂ…

Read More

ಗುರುಕೃಪಾ ಸಹಕಾರಿಗೆ 43.42 ಲಕ್ಷ ರೂ. ಲಾಭ: ಮೋಹನ ನಾಯ್ಕ

ಭಟ್ಕಳ: ಆರು ಶಾಖೆಯನ್ನು ಹೊಂದಿರುವ ಗುರುಕೃಪಾ ಪತ್ತಿನ ಸಹಕಾರ ಸಂಘ 25 ವರ್ಷಗಳನ್ನು ಪೂರೈಸಿದ್ದು, 2022-23ನೇ ಸಾಲಿನಲ್ಲಿ ಸಂಘ 43.42 ಲಕ್ಷ ರೂ.ಲಾಭಗಳಿಸಿ ಗ್ರಾಹಕ ಸ್ನೇಹಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಸಂಘದ ಅಧ್ಯಕ್ಷ ಮೋಹನ ಆರ್.ನಾಯ್ಕ ಹೇಳಿದರು. ಅವರು ಪಟ್ಟಣದ…

Read More

ಐಗಳಕುರ್ವೆ ಸೇತುವೆ ಪೂರ್ಣಗೊಳಿಸುವ ಭರವಸೆ ನೀಡಿದ ಆಳ್ವಾ

ಕುಮಟಾ: ತಾಲೂಕಿನ ಐಗಳಕುರ್ವೆಯಲ್ಲಿ ಅಘನಾಶಿನಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಅಪೂರ್ಣಗೊಂಡ ಸೇತುವೆಯನ್ನು ಅತೀ ಶೀಘ್ರ ಪೂರ್ಣಗೊಳಿಸಿ ಜನರ ಉಪಯೋಗಕ್ಕೆ ಅನುವು ಮಾಡಿಕೊಡುವ ದಿಶೆಯಲ್ಲಿ ಸರ್ಕಾರದ ಮಟ್ಟದಲ್ಲಿ ಪ್ರಯತ್ನಿಸುವದಾಗಿ ಕಾಂಗ್ರೆಸ್ಸಿನ ಮುಖಂಡ ನಿವೇದಿತ ಅಳ್ವಾ ಸ್ಥಳೀಯರಿಗೆ ಭರವಸೆ ನೀಡಿದರು. ತನ್ನ…

Read More

ಜಾಕಿರ್ ನಾಯ್ಕ್‌ನ ಎನ್‌ಜಿಒ ಮೇಲೆ ಇನ್ನೂ 5 ವರ್ಷ ನಿಷೇಧ ವಿಸ್ತರಣೆ

ನವದೆಹಲಿ: ದೇಶ ಬಿಟ್ಟು ಪರಾರಿಯಾಗಿರುವ ಇಸ್ಲಾಮಿಕ್ ಧರ್ಮ ಪ್ರಚಾರಕ ಜಾಕಿರ್ ನಾಯ್ಕ್‌ನ ಎನ್ ಜಿಒ ಇಸ್ಲಾಮಿಕ್ ರಿಸರ್ಚ್ ಫೌಂಡೇಶನ್ (ಐಆರ್ ಎಫ್) ಮೇಲೆ ವಿಧಿಸಲಾಗಿದ್ದ ನಿಷೇಧವನ್ನು ಕೇಂದ್ರವು ಐದು ವರ್ಷಗಳವರೆಗೆ ವಿಸ್ತರಿಸಿದೆ. ಐಆರ್‌ಎಫ್ ದೇಶದ ಭದ್ರತೆಗೆ ಧಕ್ಕೆ ತರುವ…

Read More

ಹದಿಹರೆಯ ಮಕ್ಕಳ ತಲ್ಲಣಗಳ ಕುರಿತು ಉಪನ್ಯಾಸ

ಕುಮಟಾ: ಫ್ಯಾಮಿಲಿ ಪ್ಲಾನಿಂಗ್ ಅಸೋಸಿಯೇಶನ್ ಆಫ್ ಇಂಡಿಯಾದ ತಾಲೂಕು ಶಾಖೆ ವತಿಯಿಂದ ನಿರ್ಮಲಾ ಕಾನ್ವೆಂಟ್‌ನಲ್ಲಿ ಹದಿಹರೆಯ ವಯೋಮಾನದ ಮಕ್ಕಳಲ್ಲಿ ಉಂಟಾಗುವ ತಲ್ಲಣಗಳ ಕುರಿತಾಗಿ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಹದಿಹರೆಯ ಅವಧಿಯಲ್ಲಿ ಮಕ್ಕಳಲ್ಲಿ ದೈಹಿಕ, ಭಾವನಾತ್ಮಕ, ಸಾಮಾಜಿಕ, ಮಾನಸಿಕ ಬದಲಾವಣೆ…

Read More

‘ಪುಣ್ಯಕೋಟಿ ದತ್ತು ಯೋಜನೆ’ಗೆ ನಟ ಸುದೀಪ್‌ ರಾಯಭಾರಿ

ಬೆಂಗಳೂರು: ಕರ್ನಾಟಕ ಸರಕಾರವು ತನ್ನ ಮಹತ್ವಾಕಾಂಕ್ಷೆಯ ‘ಪುಣ್ಯಕೋಟಿ ದತ್ತು ಯೋಜನೆ’ಗೆ ಚಲನಚಿತ್ರ ನಟ ಕಿಚ್ಚ ಸುದೀಪ್ ಅವರನ್ನು ರಾಯಭಾರಿಯಾಗಿ ನೇಮಕ ಮಾಡಿದೆ. ಪಶು ಸಂಗೋಪನೆ ಇಲಾಖೆಯು ಜಾನುವಾರುಗಳ ರಕ್ಷಣೆಗಾಗಿ ಕೈಗೊಂಡಿರುವ ಕಾರ್ಯಕ್ರಮಗಳನ್ನು ಪ್ರಚಾರಪಡಿಸಿ, ಹೈನುಗಾರಿಕೆಗೆ ಉತ್ತೇಜನವನ್ನು ನೀಡಿ, ಜಾನುವಾರುಗಳ…

Read More
Back to top