Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಮಾ.12ಕ್ಕೆ ಉಚಿತ ಮಾನಸಿಕ ಆರೋಗ್ಯ ತಪಾಸಣಾ ಶಿಬಿರ

ಶಿರಸಿ: ಇಲ್ಲಿಯ ಮರಾಠಿಕೊಪ್ಪದ ಸುಭಾಷನಗರದಲ್ಲಿರುವ ಅಜಿತ ಮನೋಚೇತನಾ ಕೇಂದ್ರದಲ್ಲಿ ಪ್ರತಿ ತಿಂಗಳು ನಡೆಯುವ ಉಚಿತ ಮಾನಸಿಕ ಆರೋಗ್ಯ ತಪಾಸಣಾ ಶಿಬಿರವನ್ನು ಮಾ.12ರಂದು ಏರ್ಪಡಿಸಲಾಗಿದೆ.ಬೆಳಿಗ್ಗೆ 10ರಿಂದ ಮಧ್ಯಾಹ್ನ 2 ರವರೆಗೆ ನಡೆಯುವ ಆರೋಗ್ಯ ತಪಾಸಣಾ ಶಿಬಿರದಲ್ಲಿ ಹುಬ್ಬಳ್ಳಿಯ ಮನೋವೈದ್ಯ ಡಾ.ಎಸ್.ಸಿ.ಕುಲಕರ್ಣಿ…

Read More

ಕಾಳಿ ನದಿ ತೀರದಲ್ಲಿ ತಡೆಗೋಡೆ ನಿರ್ಮಿಸುವುದಕ್ಕೆ ಸ್ಥಳೀಯರ ವಿರೋಧ

ದಾಂಡೇಲಿ: ಮೊಸಳೆಗಳು ಮಾನವನ ಮೇಲೆ ದಾಳಿ ಮಾಡುವುದನ್ನು ತಡೆಯುವ ನಿಟ್ಟಿನಲ್ಲಿ ನಗರದ ಅಲೈಡ್ ಪ್ರದೇಶ, ಹಳಿಯಾಳ ರಸ್ತೆಯ ಕಾಳಿ ನದಿ ತೀರದಲ್ಲಿ ನಗರ ಸಭೆಯಿಂದ ಗುರುವಾರ ತಡೆಗೋಡೆ ನಿರ್ಮಿಸುವ ಕಾಮಗಾರಿಗೆ ಚಾಲನೆಯನ್ನು ನೀಡಲಾಗಿತ್ತು. ಈ ಸಂದರ್ಭದಲ್ಲಿ ನಗರಸಭಾ ಮಾಜಿ…

Read More

ಗೃಹರಕ್ಷಕ ದಳದ ಘಟಕಾಧಿಕಾರಿ ಬದಲು

ಹಳಿಯಾಳ: ಗೃಹರಕ್ಷಕ ದಳ ಘಟಕದ ನೂತನ ಪ್ರಭಾರ ಘಟಕಾಧಿಕಾರಿಯಾಗಿ ತಾಲೂಕಿನ ಹವಗಿ ಗ್ರಾಮದ ಕಲ್ಲಪ್ಪ ಕದಂ ಅವರನ್ನು ನೇಮಿಸಿ ಜಿಲ್ಲಾ ಗೃಹರಕ್ಷಕದಳ ಜಿಲ್ಲಾ ಸಮಾದೇಷ್ಠ ದೀಪಕ ಗೋಕರ್ಣ ಆದೇಶ ಹೊರಡಿಸಿದ್ದಾರೆ.ತಾಲೂಕಿನ ಹವಗಿ ಗ್ರಾಮದ ಕಲ್ಲಪ್ಪ ಕದಂ ಅವರು ಗೃಹರಕ್ಷಕ…

Read More

ಕಿನ್ನರ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಸನ್ಮಾನ

ಕಾರವಾರ: ತಾಲೂಕಿನ ಕಿನ್ನರದ ಜನ್ಮದೇವ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಇತ್ತೀಚಿಗೆ ಎಸ್.ಎಸ್‌. ಎಲ್.ಸಿ. ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳಿಸಿ ರಾಜ್ಯದಲ್ಲಿ ಸ್ಥಾನ ಪಡೆದ ಕಿನ್ನರದ ನ್ಯೂ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಶಾಲೆಯ ಸಭಾ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಆಯೋಜಿಸಿದ…

Read More

ಉಪನ್ಯಾಸಕರ ವರ್ಗಾವಣೆಗೆ ವಿದ್ಯಾರ್ಥಿಗಳ ವಿರೋಧ

ಕಾರವಾರ: ಉಪನ್ಯಾಸಕರ ವರ್ಗಾವಣೆ ಆದೇಶ ರದ್ದುಪಡಿಸುವಂತೆ ನಗರದ ಕಲಾ ಮತ್ತು ವಿಜ್ಞಾನ ಕಾಲೇಜಿನ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.ಕಾಲೇಜಿನ ಎದುರು ಸೇರಿದ ವಿದ್ಯಾರ್ಥಿಗಳು, ಯಾವುದೇ ಕಾರಣಕ್ಕೂ ಕಾಲೇಜಿನ ಉಪನ್ಯಾಸಕರುಗಳನ್ನ ವರ್ಗಾವಣೆಗೊಳಿಸಿದಂತೆ ಆಗ್ರಹಿಸಿದರು. ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥೆ ಹಾಗೂ ಅಸೋಸಿಯೇಟ್ ಎನ್‌ಸಿಸಿ…

Read More

SSLC ಮರು ಮೌಲ್ಯಮಾಪನ: ಸಿದ್ಧಾರ್ಥ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ 100% ಫಲಿತಾಂಶ

ಭಟ್ಕಳ: ಸಿದ್ಧಾರ್ಥ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಓರ್ವ ವಿದ್ಯಾರ್ಥಿಯ ಎಸ್‌ಎಸ್‌ಎಲ್‌ಸಿ ಮರುಮೌಲ್ಯಮಾಪನ ಫಲಿತಾಂಶ ಪ್ರಕಟಗೊಂಡಿದ್ದು, ಆ ಮೂಲಕ ಶಾಲೆ ಎಸ್‌ಎಸ್‌ಎಲ್‌ಸಿ ಫಲಿತಾಂಶ 100% ದಾಖಲಿಸಿದೆ. 2023ರ ವಾರ್ಷಿಕ ಪರೀಕ್ಷೆಯಲ್ಲಿ 32 ವಿದ್ಯಾರ್ಥಿಗಳಲ್ಲಿ ಒಬ್ಬ ವಿದ್ಯಾರ್ಥಿ ಅನುತ್ತೀರ್ಣ ಎಂದು ಫಲಿತಾಂಶ ಪ್ರಕಟವಾಗಿತ್ತು.…

Read More

ಹುಬ್ಬಳ್ಳಿ- ಅಂಕೋಲಾ ರೈಲ್ವೆ ಯೋಜನೆ:ರಾಷ್ಟ್ರೀಯ ವನ್ಯಜೀವಿ ಮಂಡಳಿಗೆ ವರದಿ ಸಲ್ಲಿಕೆ

ಕಾರವಾರ: ಜಿಲ್ಲೆಯ ಜನರ ಬಹು ನಿರೀಕ್ಷಿತ ಹುಬ್ಬಳ್ಳಿ- ಅಂಕೋಲಾ ರೈಲ್ವೆ ಯೋಜನೆ ಅನುಷ್ಠಾನ ಸಂಬಂಧ ರಾಷ್ಟ್ರೀಯ ವನ್ಯಜೀವಿ ಮಂಡಳಿಗೆ ವರದಿ ನೀಡಲು ಹೈಕೋರ್ಟ್ ಮತ್ತೆ ನಾಲ್ಕು ವಾರ ಅವಧಿಯನ್ನ ವಿಸ್ತರಿಸಿ ಮಂಗಳವಾರ ಆದೇಶಿಸಿದೆ. ಹುಬ್ಬಳ್ಳಿ- ಅಂಕೋಲಾ ನಡುವೆ ರೈಲ್ವೆ…

Read More

ಅಂಬೇವಾಡಿ ಸರಕಾರಿ ಕಾಲೇಜಿನ ದಶಮಾನೋತ್ಸವ; ರಕ್ತದಾನ ಶಿಬಿರ ಯಶಸ್ವಿ

ದಾಂಡೇಲಿ: ನಗರದ ಅಂಬೇವಾಡಿಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾಲೇಜಿನ ದಶಮಾನೋತ್ಸವದ ಅಂಗವಾಗಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಬುಧವಾರ ನಡೆಯಿತು.ಕಾಲೇಜಿನ ಯುವ ರೆಡ್‌ಕ್ರಾಸ್, ಎನ್.ಸಿ.ಸಿ, ಎನ್.ಎಸ್.ಎಸ್, ಸ್ಕೌಟ್ಸ್ & ಗೈಡ್ಸ್ ಘಟಕ, ಶ್ರೀವಿ.ಆರ್.ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್, ಕೆನರಾ…

Read More

ನಾಳೆಯಿಂದ ಸ್ವರ್ಣವಲ್ಲೀ ಶ್ರೀಗಳ ಚಾತುರ್ಮಾಸ್ಯ ವೃತ ಆರಂಭ

ಶಿರಸಿ: ಸೋಂದಾ ಸ್ವರ್ಣವಲ್ಲೀ‌ ಮಹಾಸಂಸ್ಥಾನದ ಮಠಾಧೀಶ ಶ್ರೀಗಂಗಾಧರೇಂದ್ರ ಸರಸ್ವತೀ‌ ಮಹಾಸ್ವಾಮೀಜಿಗಳ 33ನೇ ಚಾತುರ್ಮಾಸ್ಯ ವ್ರತಾಚರಣೆ ಜುಲೈ 3ರಂದು‌ ಸಂಕಲ್ಪಿಸಲಿದ್ದಾರೆ. ಈ ವ್ರತಾಚರಣೆ ಮೂರು ತಿಂಗಳ ಕಾಲ ನಡೆದು ಸೆಪ್ಟೆಂಬರ್ 29ರಂದು ಪೂರ್ಣವಾಗಲಿದೆ. ಬೆಳಿಗ್ಗೆ 10ಕ್ಕೆ ಶ್ರೀಗಳು ಶ್ರೀವೇದ ವ್ಯಾಸರ…

Read More

‘ಚಾತುರ್ಮಾಸ’ ; ಆಚರಣೆ – ಹಿನ್ನೆಲೆ ಕುರಿತಾಗಿ ಮಾಹಿತಿ

ಹಿಂದೂ ಧರ್ಮದಲ್ಲಿ ಆಚರಿಸುವ ಪ್ರತಿಯೊಂದು ಹಬ್ಬ, ಧಾರ್ಮಿಕ ಉತ್ಸವಗಳಿಗೆ ಒಂದೊಂದು ವಿಶೇಷ ಆಧ್ಯಾತ್ಮಿಕ ಮತ್ತು ವೈಜ್ಞಾನಿಕ ಕಾರಣಗಳಿವೆ. ಹಿಂದೂ ಧರ್ಮದಲ್ಲಿ ಬರುವ ಹಬ್ಬಗಳ ಸಾಲು ಎಂದರೆ ಆಷಾಢ ಮಾಸದಿಂದ ಕಾರ್ತಿಕ ಮಾಸದ ಈ ನಾಲ್ಕು ತಿಂಗಳು ಬೇರೆ ಬೇರೆ…

Read More
Back to top