Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ನ.26ಕ್ಕೆ ಶಾಸಕ ಭೀಮಣ್ಣ ನಾಯ್ಕ್‌ರಿಗೆ ಅಭಿನಂದನೆ, ಗೌರವ ನಾಗರಿಕ ಸನ್ಮಾನ

ಸಿದ್ದಾಪುರ: ತಾಲೂಕಿನ ಶ್ರೀ ನಾಗಚೌಡೇಶ್ವರಿ ಸೇವಾ ಸಮಿತಿ ಹಂಗಾರಖಂಡ ಮತ್ತು ಊರಿನ ಸಮಸ್ತ ನಾಗರಿಕರಿಂದ ಶಾಸಕ ಭೀಮಣ್ಣ ನಾಯ್ಕರಿಗೆ ಗೌರವ ನಾಗರಿಕ ಸನ್ಮಾನ, ಅಭಿನಂದನಾ ಸಮಾರಂಭವನ್ನು ನ.26, ಭಾನುವಾರ, ಮಧ್ಯಾಹ್ನ 3ಗಂಟೆಯಿಂದ ಹಂಗಾರಖಂಡ ಅಂಗನವಾಡಿ ಕೇಂದ್ರದಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮದ…

Read More

ಹುಬ್ಬಳ್ಳಿ-ಅಂಕೋಲಾ ರೈಲು:ವಿವೇಕಯುತ ತೀರ್ಮಾನಕ್ಕೆ ಬರಲು ಕೇಶವ ಕೊರ್ಸೆ ಮನವಿ

 ಶಿರಸಿ:  ಉದ್ದೇಶಿತ ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗದ ಕುರಿತು ಸ್ಥಳೀಯರ ಅಭಿಪ್ರಾಯ ಪಡೆಯಲು ಕೇಂದ್ರ ಉನ್ನತ ಸಮಿತಿ ಆಗಮಿಸುತ್ತಿರುವ  ಹಿನ್ನೆಲೆಯಲ್ಲಿ, ಇದರ ಸಾಧಕ ಬಾಧಕಗಳ ಕುರಿತು ಚರ್ಚೆಯು ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಈ ಸಂದರ್ಭದಲ್ಲಿ ಜಿಲ್ಲೆಯ ಜನರೆಲ್ಲ ಒಟ್ಟಾಗಿ ವಿವೇಕಯುತ ತೀರ್ಮಾನ…

Read More

ಸ್ವಾಮಿ ವಿವೇಕಾನಂದ ರಾಜ್ಯ ಯುವ ಪ್ರಶಸ್ತಿಗೆ ಹಾರ್ಸಿಕಟ್ಟಾದ ನಂದನ್ ನಾಯ್ಕ್ ಆಯ್ಕೆ

ಸಿದ್ದಾಪುರ: ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದಿಂದ ನೀಡುವ ಸ್ವಾಮಿ ವಿವೇಕಾನಂದ ರಾಜ್ಯ ಯುವ ಪ್ರಶಸ್ತಿಗೆ ತಾಲೂಕಿನ ಯಕ್ಷ ತರಂಗಿಣಿ ಸಂಸ್ಥೆಯ ಸಂಸ್ಥಾಪಕ ನಂದನ್ ನಾಯ್ಕ್ ಹಾರ್ಸಿಕಟ್ಟಾ ( ಅರಸಿನಗೋಡ್ ) ಆಯ್ಕೆಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ…

Read More

ಎಂ.ಟಿ.ಗೌಡ ದಂಪತಿಗೆ ಕಸಾಪ ಸನ್ಮಾನ

ಕುಮಟಾ: ಓರ್ವ ಪ್ರೌಢಶಾಲಾ ಶಿಕ್ಷಕರಾಗಿ, ಮುಖ್ಯಾಧ್ಯಾಪಕರಾಗಿ ಮೂರು ದಶಕಗಳಿಗೂ ಹೆಚ್ಚು ಕಾಲ ಒಂದು ಸಂಸ್ಥೆಯನ್ನು ಮುನ್ನಡೆಸುವುದು ನಿಜಕ್ಕೂ ಶ್ಲಾಘನೀಯ ಕಾರ್ಯವಾಗಿದೆ ಎಂದು ಜಿಲ್ಲಾ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ಎನ್.ವಾಸರೆ ಹೇಳಿದರು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಹೊನ್ನಾವರ ಮತ್ತು…

Read More

ಸಿಎಂ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದ ಸಂಸದ ಅನಂತಕುಮಾರ

ಶಿರಸಿ: ಆರ್ಥಿಕತೆಯನ್ನು ಬದಿಗೊತ್ತಿ ನೀಡಿರುವ ಗ್ಯಾರಂಟಿ ಸ್ಕೀಮ್ ಗಳು ಕರ್ನಾಟಕ ಜನೆತೆಗೆ ಮಾಡಿರುವ ದೊಡ್ಡ ದ್ರೋಹ. ಪುಕ್ಕಟೆ ಹೆಸರಿನಲ್ಲಿ ಬಹುಸಂಖ್ಯಾತ ಜನರನ್ನು ವಂಚಿಸುವ ಸರ್ಕಾರ ಇದಾಗಿದೆ ಸಂಸದ ಅನಂತಕುಮಾರ ಹೆಗಡೆ ಖಾರವಾಗಿ ಹೇಳಿದರು.‌ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ…

Read More

ಕುಮಟಾ: ಜೆಡಿಎಸ್ ಮುನ್ನಡೆ

ಕುಮಟಾ: ವಿಧಾನಸಭಾ ಚುನಾವಣೆಯ ಮತದಾನ ಎಣಿಕೆ ಪ್ರಾರಂಭವಾಗಿದ್ದು, ಕುಮಟಾ ಕ್ಷೇತ್ರದ ಮತ ಎಣಿಕೆಯ 11ನೇ ಸುತ್ತಿನಲ್ಲಿ ಬಿಜೆಪಿ 34276 ಮತ ಹಾಗೂ ಜೆಡಿಎಸ್ 36587, ಕಾಂಗ್ರೆಸ್ 11935 ಮತಗಳನ್ನು ಪಡೆದಿದ್ದು, ಜೆಡಿಎಸ್ ಮುನ್ನಡೆ ಸಾಧಿಸಿದೆ.

Read More

ಕಾಲುಜಾರಿ ಬಾವಿಗೆ ಬಿದ್ದ ವ್ಯಕ್ತಿ ಸಾವು

ಕುಮಟಾ: ತಾಲೂಕಿ ಮುರೂರಿನ ಮಡಕಿಬೈಲ್’ನಲ್ಲಿನ ನಿವಾಸಿ ನಾಗರಾಜ್ ಗಾವಡಿ ಎಂಬಾತ ಕಾಲು ಜಾರಿ ಬಾವಿಗೆ ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ. ರೈತಾಪಿ ಕೆಲಸ ಹಾಗೂ ಕರೆಂಟ್ ರಿಪೇರಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಈತ ಮೂರೂರಿನ ನೆಲಬಾವಿಯಲ್ಲಿ ಕಾಲು ತೊಳೆಯಲು…

Read More

ದಿನ ವಿಶೇಷ: ಸಿಂಧುತಾಯಿ ಸಪ್ಕಾಲ್ ಪುಣ್ಯ ಸ್ಮರಣೆ

“Sindhutai_Sapkal“💐🎂🙏🏻ಅನಾಥರ ತಾಯಿ” ಎಂದು ಪ್ರೀತಿಯಿಂದ ಕರೆಯಲ್ಪಡುವ ದಿವಂಗತ ಸಿಂಧುತಾಯಿ ಸಪ್ಕಾಲ್ ಅವರ ಪುಣ್ಯ ಸ್ಮರಣೆ ಗೌರವ ನಮನಗಳು. ಅವರು ಭಾರತೀಯ ಸಮಾಜ ಸೇವಕಿ ಮತ್ತು ಸಾಮಾಜಿಕ ಕಾರ್ಯಕರ್ತೆಯಾಗಿದ್ದರು, ವಿಶೇಷವಾಗಿ ಭಾರತದಲ್ಲಿ ಅನಾಥ ಮಕ್ಕಳನ್ನು ಬೆಳೆಸುವಲ್ಲಿ ಅವರ ಕೆಲಸಕ್ಕಾಗಿ ಹೆಸರುವಾಸಿಯಾಗಿದ್ದಾರೆ.ಮಹಾರಾಷ್ಟ್ರದ…

Read More

TSS: ಗುರುವಾರದ ವಿಶೇಷ ರಿಯಾಯಿತಿ- ಜಾಹೀರಾತು

🎊🎊 TSS CELEBRATING 100 YEARS🎊🎊 ಟಿ.ಎಸ್.ಎಸ್.ಸೂಪರ್ ಮಾರ್ಕೆಟ್ 🎉 ಗುರುವಾರದ ವಿಶೇಷ ರಿಯಾಯಿತಿ 🎉 🎊 THURSDAY OFFER🎊 ದಿನಾಂಕ- 17-08-2023, ಗುರುವಾರದಂದು ಮಾತ್ರ ಭೇಟಿ ನೀಡಿ🌷🌷TSS ಸೂಪರ್ ಮಾರ್ಕೆಟ್ಎಪಿಎಂಸಿ ಯಾರ್ಡ್ಶಿರಸಿ

Read More

ಕನ್ನಡ ನಿಂತ ನೀರಲ್ಲ,ನಿರಂತರ ಹರಿಯುವ ಪರಿಶುದ್ಧ ಜಲ: ರಾಧಾ ಹಿರೇಗೌಡರ್

ಕುಮಟಾ: ಪಟ್ಟಣದ ನಾಮಧಾರಿ ಸಭಾ ಭವನದಲ್ಲಿ ಕುಮಟಾ ಕನ್ನಡ ಸಂಘ ಆಯೋಜಿಸಿದ್ದ ‘ಸಂವಾದ’ ಆಧುನಿಕ ಬದುಕು ಮತ್ತು ಕನ್ನಡದ ಕಡೆಗಣನೆ ಹಾಗೂ ‘ಗೌರವಾರ್ಪಣೆ’ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಪತ್ರಕರ್ತೆ ಶ್ರೀಮತಿ ರಾಧಾ ಹಿರೇಗೌಡರ್…

Read More
Back to top