Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಸ್ವರ್ಣವಲ್ಲೀ ಮಠದಲ್ಲಿ ಕೋವಿಡ್ ನಿರೋಧಕ ಲಸಿಕೆ ವಿತರಣೆ

ಶಿರಸಿ: ಸೋಂದಾ ಸ್ವರ್ಣವಲ್ಲೀ ಮಹಾ ಸಂಸ್ಥಾನ ನಡೆಸುವ ಶ್ರೀ ರಾಜರಾಜೇಶ್ವರಿ ಸಂಸ್ಕೃತ ವಿದ್ಯಾಲಯದಲ್ಲಿ ಕೋವಿಡ್ ನಿರೋಧಕ ಲಸಿಕೆಯನ್ನು ಕಾಲೇಜು ವಿದ್ಯಾರ್ಥಿಗಳು, ಪ್ರಾಧ್ಯಾಪಕರುಗಳಿಗೆ ನೀಡಲಾಯಿತು. ಹುಲೇಕಲ್ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನೂರು, ಸ್ವರ್ಣವಲ್ಲೀಯಲ್ಲಿ 50 ಡೋಸ್ ಲಸಿಕೆ ನೀಡಲಾಯಿತು. ಡಾ.ಮಧುಕರ…

Read More

ಹಾವು ಕಚ್ಚಿ ವ್ಯಕ್ತಿಯೋರ್ವ ಮೃತ

ಶಿರಸಿ:ತಾಲೂಕಿನ ಅಜ್ಜರಣಿಯ ವ್ಯಕ್ತಿಯೋರ್ವ ದನಕರುಗಳಿಗಾಗಿ ಹುಲ್ಲು ಕಡಿಯುತ್ತಿದ್ದ ಸಂದರ್ಭದಲ್ಲಿ ವಿಷಪೂರಿತ ಹಾವಿನ ಕಡಿತಕ್ಕೆ ಒಳಗಾಗಿ ತೀವ್ರವಾಗಿ ಅಸ್ವಸ್ಥಗೊಂಡಿದ್ದ. ಅಣ್ಣಪ್ಪ ಸಣ್ಣಪ್ಪ ಚನ್ನಯ್ಯ(32)ಈತನೇ ಅಸ್ವಸ್ಥಗೊಂಡ ವ್ಯಕ್ತಿಯಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ಕರೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ರಸ್ತೆ ಮಧ್ಯೆಯಲ್ಲಿಯೇ ಮೃತಪಟ್ಟ ಘಟನೆ…

Read More

ತಾಯಂದಿರ ಕಾಳಜಿಯೇ ಮಗುವಿನ ಸಧೃಡತೆಗೆ ಕಾರಣ: ಹೊಸ್ಕೇರಿ

ಯಲ್ಲಾಪುರ:  ಮಗುವಿನ ಪೋಷಣೆಯ ಜವಾಬ್ದಾರಿ ವಹಿಸುವ ತಾಯಂದಿರ ಕಾಳಜಿಯೇ, ಮಗುವನ್ನು ಸದೃಢವಾಗಿ ಬೆಳೆಸುತ್ತದೆ ಎಂದು ಭಾರತ ಸೇವಾದಳದ ತಾಲೂಕು ಸಂಘಟಕ ಸಂಜೀವಕುಮಾರ ಹೊಸ್ಕೇರಿ ಹೇಳಿದರು.     ಅವರು ತಾಲೂಕಿನ ಮದ್ನೂರ್ ಅಲ್ಕೇರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಪೋಷಣಾ ಅಭಿಯಾನ…

Read More

ಕೇರಮ್ ಸ್ಪರ್ಧೆ: ಒಂದೇ ಹೊಡೆತದಲ್ಲಿ 5 ಕಾಯಿನ್ ಬೀಳಿಸಿದ ಚಂದ್ರು ಭಟ್ಟ

eUK ವಿಶೇಷ: ಕೇರಮ್ ಆಟದ ವಿಶೇಷತೆಯೆ ಇದು. ಆಟಗಾರನ ಜಾಣ್ಮೆ, ತಾಳ್ಮೆ ಮತ್ತು ಸೃಜನಾತ್ಮಕ ಆಟದ ಮೂಲಕ ನೋಡುಗರನ್ನು ಬೆರಗಾಗುವಂತೆ ಮಾಡುವ ಕೇರಮ್ ಆಟ ಹೆಚ್ಚಿನವರಿಗೆ ಅಚ್ಚುಮೆಚ್ಚು. ಕೇವಲ ಒಂದೇ ಒಂದು ಶಾಟ್ ಅಲ್ಲಿ 5 ಕಾಯಿನ್ ಗಳನ್ನು…

Read More

ಇಸ್ರೇಲ್‌ನಲ್ಲಿ ಮತ್ತೆ ಅಧಿಕಾರಕ್ಕೆ ಬಂದ ಬೆಂಜಮಿನ್ ನೆತನ್ಯಾಹು: ಮೋದಿ ಅಭಿನಂದನೆ

ಟೆಲ್‌ ಅವೀವ್: ಇಸ್ರೇಲ್‌ನ ಮಾಜಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಮತ್ತೆ ಅಧಿಕಾರಕ್ಕೆ ಹಿಂದಿರುಗಿದ್ದಾರೆ. ಮಂಗಳವಾರ ನಡೆದ ಚುನಾವಣೆಯಲ್ಲಿ ಅವರ ಲಿಕುಡ್ ಪಕ್ಷ ಮತ್ತು ಅದರ ಬಲಪಂಥೀಯ ಮತ್ತು ಧಾರ್ಮಿಕ ಮಿತ್ರಪಕ್ಷಗಳು ವಿಜಯಶಾಲಿಯಾಗಿ ಹೊರಹೊಮ್ಮಿದ ಕಾರಣ ಅವರು ಅಧಿಕಾರಕ್ಕೆ ಅಭೂತಪೂರ್ವ…

Read More

ನ.26ಕ್ಕೆ ಉಚಿತ ಮಾನಸಿಕ ಆರೋಗ್ಯ ತಪಾಸಣಾ ಶಿಬಿರ

ಶಿರಸಿ:ಇಲ್ಲಿನ ಮರಾಠಿಕೊಪ್ಪದ ಸುಭಾಷನಗರದಲ್ಲಿರುವ ಅಜಿತ ಮನೋಚೇತನಾ ಕೇಂದ್ರದಲ್ಲಿ ಪ್ರತಿ ತಿಂಗಳು ನಡೆಯುವ “ಉಚಿತ ಮಾನಸಿಕ ಆರೋಗ್ಯ ತಪಾಸಣಾ ಶಿಬಿರ”ವನ್ನು ನ.26,ರವಿವಾರದಂದು ಏರ್ಪಡಿಸಲಾಗಿದೆ. ಬೆಳಿಗ್ಗೆ 10-00 ಘಂಟೆಯಿ೦ದ ಮಧ್ಯಾಹ್ನ 2.00 ಘಂಟೆಯವರೆಗೆ ನಡೆಯುವ ಆರೋಗ್ಯ ತಪಾಸಣಾ ಶಿಬಿರದಲ್ಲಿ ಹುಬ್ಬಳ್ಳಿಯ ಖ್ಯಾತ…

Read More

ಮೈಸೂರು ದಸರಾ ಯುವ ಕವಿಗೋಷ್ಠಿಯಲ್ಲಿ ಡಾ. ಅಜಿತ್ ಹರೀಶಿ

ಸಿದ್ದಾಪುರ: ವಿಶ್ವವಿಖ್ಯಾತ ಮೈಸೂರು ದಸರಾ ಕವಿಗೋಷ್ಠಿ ಉಪಸಮಿತಿ ವತಿಯಿಂದ ಆಯೋಜಿಸಿರುವ ಯುವ ಕವಿಗೋಷ್ಠಿಯಲ್ಲಿ ಡಾ. ಅಜಿತ್ ಹರೀಶಿ ಪಾಲ್ಗೊಂಡು ಕವನ ವಾಚನ ಮಾಡಲಿದ್ದಾರೆ.ಸೆ. 30 ಶುಕ್ರವಾರ ಬೆಳಿಗ್ಗೆ 10.30 ಕ್ಕೆ ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿ ಆವರಣದಲ್ಲಿರುವ ರಾಣಿಬಹದ್ದೂರ್ ಸಭಾಂಗಣದಲ್ಲಿ…

Read More

ಮತ ಎಣಿಕೆ ಕೇಂದ್ರಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್

ಕುಮಟಾ: ಮೇ 10ರಂದು ಕರ್ನಾಟಕ ವಿಧಾನಸಭೆಗೆ ನಡೆದ ಮತದಾನದಲ್ಲಿ ಮತ ದಾಖಲಾದ ಮತಯಂತ್ರಗಳನ್ನ ಕುಮಟಾದ ಸ್ಟ್ರಾಂಗ್ ರೂಂನಲ್ಲಿ ಅಧಿಕಾರಿಗಳು ಭದ್ರಪಡಿಸಿದ್ದು, ಸದ್ಯ ಎಲ್ಲರ ಚಿತ್ತ ಈ ಮತ ಎಣಿಕೆ ಕೇಂದ್ರದತ್ತ ನೆಟ್ಟಿದೆ.ಜಿಲ್ಲೆಯ ಆರು ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಪಟ್ಟಣದ ಡಾ.ಎ.ವಿ.ಬಾಳಿಗಾ…

Read More

ವಿವಿಧ ತರಬೇತಿಗಾಗಿ ಅರ್ಜಿ ಆಹ್ವಾನ

ಕಾರವಾರ: ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಯುವ ಜನರಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಜಿಮ್/ಫಿಟ್ನೆಸ್, ಬ್ಯೂಟೀಷಿಯನ್, ವೀಡಿಯೋಗ್ರಫಿ, ನಿರೂಪಣಾ ಮತ್ತುವಾರ್ತಾ ವಾಚಕರ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಶಿಬಿರದಲ್ಲಿ ಹಾಜರಾಗುವ ಯುವತಿಯರಿಗೆ ಊಟೋಪಹಾರ, ಪ್ರಮಾಣ ಪತ್ರ…

Read More

ಬೃಹತ್ ಅರಣ್ಯ ಅತಕ್ರಮಣದಾರರ ಸಭೆ ಮುಂದಕ್ಕೆ

ಶಿರಸಿ: ಮುಂಬರುವ ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮಾರ್ಚ 28,ಗುರವಾರದಂದು ಕುಮಟಾದಲ್ಲಿ ಕರೆಯಲಾಗಿದ್ದ ಜಿಲ್ಲಾ ಮಟ್ಟದ ಬೃಹತ್ ಅರಣ್ಯವಾಸಿಗಳ ಸಭೆಯನ್ನ ಮುಂದೂಡಲಾಗಿದೆ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  ನಿರಂತರ…

Read More
Back to top