Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

TSS Hospital: ವಿಶ್ವ ಅಂಗಾಂಗ ದಾನ ದಿನದ ಶುಭಾಶಯಗಳು

Shripad Hegde Kadave Institute of Medical Sciences 13th AUGUST WORLD ORGAN DONATION DAY ವಿಶ್ವ ಅಂಗಾಂಗ ದಾನ ದಿನದ ಶುಭಾಶಯಗಳು 🩺❤️ One can save Many 🩺❤️ Best wishes from:Shripad Hegde…

Read More

ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ನವೀನ ಪಟಗಾರ ನೇಮಕ

ಹೊನ್ನಾವರ: ತಾಲೂಕ ಯುವ ಘಟಕ ಅಧ್ಯಕ್ಷ ಸ್ಥಾನಕ್ಕೆ ಯುವ ಮುಖಂಡ ನವೀನ ಪಟಗಾರ ನವಿಲಗೋಣ ಇವರನ್ನು ಕರ್ನಾಟಕ ಪ್ರದೇಶ ಯುವ ಕಾಂಗ್ರೇಸ್ ಸಮಿತಿಯ ಉಪಾಧ್ಯಕ್ಷ ಸಿರಿಲ್ ಪ್ರಭು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಕುಮಟಾ ವಿಧಾನಸಭಾ ಕ್ಷೇತ್ರದಲ್ಲಿ ವಿಧಾನಸಭಾ…

Read More

ಜು.31 ರಂದು ‘ಕ್ಲಬ್ ಹೌಸ್’ನಲ್ಲಿ “ಭೀಷ್ಮ ವಿಜಯ” ತಾಳಮದ್ದಲೆ

ಚಿತ್ರಸುದ್ದಿ: ಇತ್ತಿಚಿನ ದಿನದಲ್ಲಿ ವ್ಯಾಪಕವಾಗಿ ಪ್ರಚಾರಕ್ಕೆ ಬಂದಿರುವ ಕ್ಲಬ್ ಹೌಸ್’ನಲ್ಲಿ ವಿವಿಧ ಕಾರ್ಯಕ್ರಮ ಮೂಡಿಬರುತ್ತಿದ್ದು, ಜು.31 ರಂದು ಸಂಜೆ 8.30ಕ್ಕೆ ಹವ್ಯಕ ಟ್ರೋಲ್ಸ್ ವತಿಯಿಂದ ‘ಕ್ಲಬ್ ಹೌಸ್’ನಲ್ಲಿ “ಭೀಷ್ಮ ವಿಜಯ” ತಾಳಮದ್ದಲೆಯನ್ನು ಆಯೋಜಿಸಲಾಗಿದೆ‌. ಹಲಸಿನಹಳ್ಳಿ ನರಸಿಂಹ ಶಾಸ್ತ್ರಿ ರಚಿಸಿರುವ…

Read More

ಜಮೀನು ನೋಂದಣಿ ಸಾಫ್ಟ್ವೇರ್ ಸಮಸ್ಯೆ ಬಗೆಹರಿಸುವಂತೆ ಮನವಿ

ಅಂಕೋಲಾ: ಜಮೀನು ನೋಂದಣಿಗೆ ಸಂಬAಧಿಸಿದAತೆ ಕಂಪ್ಯೂಟರ ಸಾಫ್ಟ್ವೇರ್‌ನಿಂದಾಗುವ ಸಮಸ್ಯೆಯನ್ನು ಬಗೆಹರಿಸುವ ಕುರಿತು ಆರ್ಯಪ್ರಭಾ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕ ಶಶಿಕಾಂತ ಡಿ. ಶೆಟ್ಟಿ ತಹಶೀಲ್ದಾರ ಪ್ರವೀಣ ಹುಚ್ಚಣ್ಣನವರ್ ಅವರ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಚುನಾವಣೆ ಸಮಯದಲ್ಲಿ ಅಂಕೋಲಾ ಸಬ್…

Read More

ಅಕಾಲಿಕ ಮಳೆ; ಅಪಾರ ಬೆಳೆ ಹಾನಿ

ಶಿರಸಿ: ತಾಲೂಕಿನ ಬದನಗೋಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಅಪಾರ ಮಳೆಯಿಂದಾಗಿ ಭತ್ತ, ಅಡಿಕೆ, ಇನ್ನಿತರ ಬೆಳೆಗಳು ಹಾನಿಯಾಗಿ ರೈತರು ಸಂಕಷ್ಟದಲ್ಲಿದ್ದಾರೆ. ಸಂಬಂಧಿಸಿದ ಅಧಿಕಾರಿಗಳು ಸಮೀಕ್ಷೆ ನಡೆಸಿ ಸೂಕ್ತ ಪರಿಹಾರ ಕ್ರಮ ಕೈಗೊಳ್ಳಬೇಕೆಂದು ಯುವರಾಜ ಜೈ ಗೌಡರು ಸಂತೋಳಿ,…

Read More

ಪರಿಸರ ಪಾಠ ಆಲಿಸಿದ ಸಚಿವ ಸತೀಶ ಜಾರಕಿಹೊಳಿ

ರಾಜ್ಯದ ಪ್ರಸ್ತುತ ಬರ ಸ್ಥಿತಿ – ಜಲ ಸಂರಕ್ಷಣೆ ಕುರಿತು ವಿಶೇಷ ಉಪನ್ಯಾಸ ನೀಡಿದ ಶಿವಾನಂದ ಕಳವೆ ಶಿರಸಿ: ಸಭೆ, ಸಮಾರಂಭ ಹಾಗೂ ಕಾರ್ಯಕ್ರಮಗಳ ಉದ್ಘಾಟನೆಯ ಒತ್ತಡದಲ್ಲಿರುವ ಸಚಿವರು ಉಪನ್ಯಾಸ ಕೇಳಲು ಕೂರುವ ಸಂದರ್ಭ ಇದೆಯೇ? ಇಂಥ ಒಂದು…

Read More

ರೇಬೀಸ್ ನಿಯಂತ್ರಣಕ್ಕೆ ಮುಂಜಾಗ್ರತೆ ಅಗತ್ಯ ; ಅಪರ ಜಿಲ್ಲಾಧಿಕಾರಿ

ಕಾರವಾರ: ಜಿಲ್ಲೆಯಲ್ಲಿ ನಾಯಿ ಕಡಿತ ಮತ್ತು ರೇಬೀಸ್ ರೋಗದ ನಿಯಂತ್ರಣಕ್ಕೆ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಪಶುಪಾಲನಾ ಇಲಾಖೆ ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ರಾಜು ಮೊಗವೀರ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ…

Read More

ಬಿಡುಗಡೆಯಾಗದ ಅನುದಾನ: ಪುರಸಭೆಯ ಸಾಮಾನ್ಯಸಭೆಯಲ್ಲಿ ಸದಸ್ಯರ ಆಕ್ರೋಶ

ಕುಮಟಾ: ಸರ್ಕಾರದ ವಸತಿ ಯೋಜನೆಯಡಿ ಮಂಜೂರಾದ ಮನೆಗಳಿಗೆ ಕಳೆದ ಎರಡು ವರ್ಷಗಳಿಂದ ಹಣ ಬಿಡುಗಡೆಯಾಗದ ಕಾರಣ ಫಲಾನುಭವಿಗಳು ಸದಸ್ಯರ ವಿರುದ್ಧ ಕಿಡಿಕಾರುವಂತಾಗಿದೆ ಎಂದು ಪುರಸಭೆಯ ಸಾಮಾನ್ಯಸಭೆಯಲ್ಲಿ ಸರ್ವ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು.ಪಟ್ಟಣದ ಅಣ್ಣಾ ಪೈ ಸಭಾಭವನದಲ್ಲಿ ಅಧ್ಯಕ್ಷೆ ಅನುರಾಧಾ…

Read More

ಏ.5ಕ್ಕೆ ರಾಜ್ಯಕ್ಕೆ ಮೋದಿ ಭೇಟಿ; ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಏ.5 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸರ್ಕಾರಿ ವಿಶೇಷ ಕಾರ್ಯಕ್ರಮಗಳ ಉದ್ಘಾಟನೆಗಾಗಿ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಕೇಂದ್ರ ಸಚಿವ ಅಮಿತ್…

Read More

ಡಿ.10,11 ಶಿರಸಿಯಲ್ಲಿ ಅರಣ್ಯವಾಸಿಗಳ ರಾಜ್ಯಮಟ್ಟದ ಬೃಹತ್ ರ‍್ಯಾಲಿ

ಸಿದ್ಧಾಪುರ: ಅರಣ್ಯವಾಸಿಗಳ ಸಮಸ್ಯೆ ಸಮಗ್ರ ಕ್ರೋಢೀಕರಿಸಿ ಅರಣ್ಯವಾಸಿಗಳ ಹಿತ ಕಾಪಾಡುವ ಮತ್ತು ಭೂಮಿ ಹಕ್ಕಿಗೆ ಆಗ್ರಹಿಸಿ ಡಿಸೆಂಬರ್ 10 ಮತ್ತು 11 ರಂದು ಶಿರಸಿಯಲ್ಲಿ ರಾಜ್ಯಮಟ್ಟದ ಬೃಹತ್ ಅರಣ್ಯವಾಸಿಗಳ ರ‍್ಯಾಲಿ ಸಂಘಟಿಸಲಾಗಿದೆ ಎಂದು ರಾಜ್ಯ ಅರಣ್ಯ ಭೂಮಿ ಹಕ್ಕು…

Read More
Back to top