ಮತಗಟ್ಟೆ ಅಧಿಕಾರಿಗಳಿಗೆ ಒಂದು ದಿನದ ಮಾಹಿತಿ ಕಾರ್ಯಾಗಾರ

 

 

ಯಲ್ಲಾಪುರ: ಚುನಾವಣಾ ಆಯೋಗದ ನಿರ್ದೇಶನದಂತೆ ತಾಲೂಕಾ ಆಡಳಿತ ಪಟ್ಟಣದ ತಾ.ಪಂ ಸಭಾಭವನದಲ್ಲಿ ತಾಲೂಕಿನ ಮತಗಟ್ಟೆ ಅಧಿಕಾರಿಗಳಿಗೆ ಒಂದು ದಿನದ ಮಾಹಿತಿ ಕಾರ್ಯಾಗಾರ ನೆಡೆಯಿತು.
ಸಹಾಯಕ ಆಯುಕ್ತ ಕೆ.ರಾಜು ಮೊಗವೀರ ಈ ಸಂದರ್ಭದಲ್ಲಿ ಮಾತನಾಡಿ, ಗೊಂದಲರಹಿತ ಮತದಾನ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ನ.15 ರಿಂದ 30 ರವರೆಗೆ ಮತದಾರರ ಪಟ್ಟಿ ಪರಿಷ್ಕರಣೆ ಮಾಡಲು ಸಿದ್ದತೆ ಕೈಗೊಳ್ಳಲಾಗಿದೆ ಎಂದರು.
ತಹಶೀಲ್ದಾರ ಡಿ.ಜಿ.ಹೆಗಡೆ. ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ಆರ್.ಹೆಗಡೆ, ತಾಲೂಕಿನ 96 ಮತಗಟ್ಟೆ ಅಧಿಕಾರಿಗಳು, ಉಪಸ್ಥಿತರಿದ್ದರು.

Categories: ಜಿಲ್ಲಾ ಸುದ್ದಿ

Leave A Reply

Your email address will not be published.