ರಸ್ತೆ ಕಾಮಗಾರಿಗೆ ಶಾಸಕ ಶಿವರಾಮ ಹೆಬ್ಬಾರರಿಂದ ಶಿಲಾನ್ಯಾಸ


ಯಲ್ಲಾಪುರ: ಪಂಚಾಯತ ರಾಜ್ ಇಂಜಿನಿಯರಿಂಗ್ ಉಪವಿಭಾಗದ ಆಶ್ರಯದಲ್ಲಿ ಸಿ.ಎಂ.ಜಿ.ಎಸ್.ವಾಯ್ ಯೋಜನೆಯಡಿ 40 ಲಕ್ಷ ರೂಗಳ ವೆಚ್ಚದಲ್ಲಿ ನಿರ್ಮಿಸಲಾಗಿರುವ ತಾಲೂಕಿನ ಹಿತ್ಲಳ್ಳಿ ಗ್ರಾ.ಪಂ ವ್ಯಾಪ್ತಿಯ ತೋಳಗೋಡ-ಪುರದಮನೆ ರಸ್ತೆ ಸುಧಾರಣಾ ಕಾಮಗಾರಿಗೆ ಶಾಸಕ ಶಿವರಾಮ ಹೆಬ್ಬಾರ ಗುದ್ದಲಿಪೂಜೆ ನೆರವೇರಿಸಿದರು.
ತಾ.ಪಂ ಅಧ್ಯಕ್ಷೆ ಭವ್ಯಾ ಶೆಟ್ಟಿ, ಸದಸ್ಯೆ ರಾಧಾ ಹೆಗಡೆ, ಹಿತ್ಲಳ್ಳಿ ಸೇ.ಸ ಸಂಘದ ಅಧ್ಯಕ್ಷ ಡಿ.ಟಿ.ಹೆಗಡೆ, ಪ್ರಮುಖರಾದ ಎಂ.ಆರ್.ಹೆಗಡೆ, ನಾಗೇಂದ್ರ ಹರಿಗದ್ದೆ, ಎಂಜಿ.ಭಟ್ಟ, ರವೀಂದ್ರ ಹೆಗಡೆ ಹಿರೇಸರ ಉಪಸ್ಥಿತರಿದ್ದರು.

Categories: ಜಿಲ್ಲಾ ಸುದ್ದಿ

Leave A Reply

Your email address will not be published.