ಸಹಕಾರ ಸಪ್ತಾಹದ ಅಂಗವಾಗಿ ಸಂಘದ ಸದಸ್ಯರಿಗೆ TMSನಿಂದ ಸನ್ಮಾನ ನಾಳೆ

ಶಿರಸಿ: 64 ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ನ.16ರಂದು ಮಧ್ಯಾಹ್ನ 3;30ಕ್ಕೆ ಟಿ.ಎಮ್.ಎಸ್ ಸಭಾಭವನದಲ್ಲಿ ಸಂಘದ ಹಿರಿಯ ಸದಸ್ಯರುಗಳಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೆಡಿಸಿಸಿ ಬ್ಯಾಂಕಿನ ನಿವೃತ್ತ ವ್ಯವಸ್ಥಾಪಕ ನಿರ್ದೆಶಕ ಎನ್ ಪಿ ಗಾಂವ್ಕರ್ ಕಾರ್ಯಕ್ರಮವನ್ನು ಉದ್ಘಾಟಿಸುವರು. ಟಿಎಂಎಸ್ ಅಧ್ಯಕ್ಷ ಜಿ.ಎಂ ಹೆಗಡೆ ಹುಳಗೋಳ ಅಧ್ಯಕ್ಷತೆವಹಿಸುವರು. ಮುಖ್ಯ ಅತಿಥಿಗಳಾಗಿ ಸಹಕಾರಿ ಸಂಘಗಳ ಉಪನಿಬಂಧಕ ಜಯಪ್ರಕಾಶ ಜಿ.ಎಸ್, ಕಾರ್ಯದರ್ಶಿ ಜಯಕುಮಾರ್ ಪಾಲ್ಗೊಳ್ಳುವರು.

Categories: ಜಿಲ್ಲಾ ಸುದ್ದಿ

Leave A Reply

Your email address will not be published.