ಪ್ರಾಥಮಿಕ ವಿಭಾಗದ ಗಾಯನ ಸ್ಪರ್ಧೆಯಲ್ಲಿ ಮೇಧಾ ಕೆ. ಕೆ. ಪ್ರಥಮ.


ಭಟ್ಕಳ: ಕರ್ನಾಟಕ ರಾಜ್ಯ ವಿದ್ಯಾರ್ಥಿಗಳ ಕ್ಷೇಮಾಭಿವೃದ್ದಿ ನಿಧಿ ಹಾಗೂ ಶಿಕ್ಷಕರ ಕಲ್ಯಾಣ ನಿಧಿ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಹಾಸನದಲ್ಲಿ ನಡೆದ 2017-18ನೇ ಸಾಲಿನ ರಾಜ್ಯ ಮಟ್ಟದ ಶಿಕ್ಷಕರ ಸಹಪಠ್ಯ ಚಟುವಟಿಕೆಗಳಲ್ಲಿ ಪ್ರಾಥಮಿಕ ವಿಭಾಗದ ಗಾಯನ ಸ್ಪರ್ಧೆಯಲ್ಲಿ ತಾಲೂಕಿನ ಅಗ್ಗ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಮೇಧಾ ಕೆ. ಕೆ., ಇವರು ಪ್ರಥಮ ಸ್ಥಾನವನ್ನು ಪಡೆದಿದ್ದಾರೆ.

Categories: ಜಿಲ್ಲಾ ಸುದ್ದಿ

Leave A Reply

Your email address will not be published.