Monthly Archives: October 2018

ಕಾರವಾರ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ ಶುಲ್ಕ ವಿನಾಯಿತಿ, ವಿದ್ಯಾಸಿರಿ ಊಟ ಮತ್ತು ವಸತಿ ಸಹಾಯ ಯೋಜನೆ ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಸೌಲಭ್ಯಕ್ಕಾಗಿ…
Read More

ಸಿದ್ದಾಪುರ: ಪ್ರತಿ ಹಳ್ಳಿ-ಹಳ್ಳಿಯಲ್ಲಿ ಯಕ್ಷಗಾನ ಶಿಬಿರ ನಡೆಯುವುದರಿಂದ ಮಕ್ಕಳಿಗೆ ಉತ್ತಮ ಸಂಸ್ಕಾರ ಸಿಗುವುದರೊಂದಿಗೆ ಅವರ ವ್ಯಕ್ತಿತ್ವ ವಿಕಸನಕ್ಕೆ ಅನುಕೂಲವಾಗಲಿದೆ ಎಂದು ಯಕ್ಷಗಾನ ಅಕಾಡೆಮಿ ಸದಸ್ಯ ನಾಗರಾಜ ಜೋಶಿ ಸೋಂದಾ…
Read More

ಶಿರಸಿ: ದೇಶದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಪುಣ್ಯತಿಥಿ ಅಂಗವಾಗಿ ಪುಣ್ಯಸ್ಮರಣೆ ಕಾರ್ಯಕ್ರಮವನ್ನು  ಇಲ್ಲಿನ ‌ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ಆಚರಿಸಲಾಯಿತು. ಇಂದಿರಾ ಗಾಂಧಿಯವರ ಭಾವಚಿತ್ರಕ್ಕೆ ಪುಷ್ಪವನ್ನು ಅರ್ಪಿಸಿ ಇಂದಿರಾ ಸ್ಮರಣೆ…
Read More

ಯಲ್ಲಾಪುರ: ಪಟ್ಟಣದ ಗಾಂಧಿ ಕುಟೀರದ ಆವಾರದಲ್ಲಿ ಸಂಕಲ್ಪ ಸೇವಾ ಸಂಸ್ಥೆ ಆಶ್ರಯದಲ್ಲಿ 32 ನೇಯ ಸಂಕಲ್ಪ ಉತ್ಸವಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಭರದಿಂದ ಸಿದ್ಧತೆ ನಡೆಯುತ್ತಿದೆ. ಬುಧವಾರ ಸಂಕಲ್ಪ ಸಂಸ್ಥೆ ಅಧ್ಯಕ್ಷ…
Read More

ಶಿರಸಿ: ಇದೊಂದು ಹವ್ಯಾಸಿ ಯಕ್ಷಗಾನ ಪ್ರೇಮಿಗಳ ಪಡೆ. ವೃತ್ತಿನಿರತರಷ್ಟೇ ಅಚ್ಚರಿಯಾಗುವಷ್ಟು ಗಮನ ಸೆಳೆಯುತ್ತ ರಾಜ್ಯದ ಹಲವಡೆ ಪ್ರದರ್ಶನ ನೀಡುತ್ತಿದ್ದಾರೆ. ಅಂಥ ಕಲಾತಂಡವೊಂದು ಕನ್ನಡ ರಾಜ್ಯೋತ್ಸವ ಹಿನ್ನಲೆಯಲ್ಲಿ ನವೆಂಬರ್ 2ಕ್ಕೆ ಶಿರಸಿಗೂ…
Read More

ಕಾರವಾರ: ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಬಂದ ದೂರುಗಳನ್ನು ಮೂರು ತಿಂಗಳೊಳಗೆ ಇತ್ಯರ್ಥ ಪಡಿಸುವುದಾಗಿ ರಾಜ್ಯ ಮಾನವ ಹಕ್ಕುಗಳ ಆಯೋಗದ ಸದಸ್ಯ ರೂಪ ಕುಮಾರ್ ದತ್ತ ತಿಳಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ…
Read More

ಶಿರಸಿ: ವಿಜ್ಞಾನ ಪದವಿಪೂರ್ವ ಮಹಾವಿದ್ಯಾಲಯ, ಮುದ್ದೆಬಿಹಾಳ ಬಿಜಾಪುರದಲ್ಲಿ ಅ.28 ರಂದು ನಡೆದ ಪದವಿ ಪೂರ್ವ ಕಾಲೇಜುಗಳ ರಾಜ್ಯ ಮಟ್ಟದ ಬಾಲಕರ ವಾಲಿಬಾಲ್ ಕ್ರೀಡಾಕೂಟದಲ್ಲಿ ಇಲ್ಲಿನ ಶ್ರೀ ಮಾರಿಕಾಂಬಾ ಸರಕಾರಿ ಪದವಿಪೂರ್ವ…
Read More

ಶಿರಸಿ: ಲಕ್ಷಾಂತರ ರೂಪಾಯಿಗಳ ಬಂಗಾರ ಬೆಳ್ಳಿಯನ್ನು ಕಳ್ಳತನ ಮಾಡಿಕೊಂಡು ಕಳ್ಳರು ಪರಾರಿಯಾದ ಘಟನೆ ತಾಲೂಕಿನ ಬನವಾಸಿ ಹಾಡಲಗಿಯಲ್ಲಿ ನಡೆದಿದೆ. ರಾಘವೇಂದ್ರ ಮಧುಕರ ಶೇಟ್ ಎಂಬುವರ ಮನೆಯ ಹಂಚು ತೆಗೆದು ಹೊಕ್ಕಿದ…
Read More

ಯಲ್ಲಾಪುರ: ಐಡಿಯಲ್ ಅಬಾಕಸ್‍ನ ಐದನೇ ಹಂತದ ರೆಗ್ಯೂಲರ್ ವಿಭಾಗದ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಪಟ್ಟಣದ ವೈ.ಟಿ.ಎಸ್.ಎಸ್. ಇಂಗ್ಲೀಷ್ ಮಾಧ್ಯಮ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ತೇಜಸ್ವಿ ನಾಗರಾಜ ಮದ್ಗುಣಿ ಪ್ರಥಮ ಸ್ಥಾನ ಗಳಿಸಿ…
Read More