Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಮನೆ ಕಳ್ಳತನ: ಪ್ರಕರಣ ದಾಖಲು

ಕಾರವಾರ: ತಾಲೂಕಿನ ಬಿಣಗಾದಲ್ಲಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಚೋರರು ಕೈಚಳಕ ತೋರಿದ್ದು, ಹಣ, ಬಂಗಾದರ ಆಭರಣ ಕಳ್ಳತನ ಮಾಡಿದ್ದಾರೆ.ಬಿಣಗಾದ ಗ್ರಾಸಿಂ ಇಂಡಸ್ಟ್ರಿಯ ನೌಕರ ಜಗನಿವಾಸ್ ರಾಘವನ್ ಮನೆ ಕಳ್ಳತನವಾಗಿದ್ದು, ಯಾರು ಇಲ್ಲದಿರುವುನ್ನು ಗಮನಿಸಿದ ಕಳ್ಳರು ಮನೆಯೊಳಗೆ ನುಗ್ಗಿ…

Read More

ಅ.2ಕ್ಕೆ ವಿಂಶತಿ ಗಾನ ಸಂಭ್ರಮ, ಗುರುವಂದನಾ ಕಾರ್ಯಕ್ರಮ

ಬೆಂಗಳೂರು: ಹಿಂದೂಸ್ತಾನಿ ಸಂಗೀತದ ಅಧ್ಯಯನ ಹಾಗೂ ಅಧ್ಯಾಪನದಲ್ಲಿ 20 ವರ್ಷಗಳಿಂದ ಕಾರ್ಯನಿರತರಾಗಿರುವ ಬೆಂಗಳೂರಿನ ಸ್ವರ ಗಾಂಧಾರ ಸಂಗೀತ ವಿದ್ಯಾಲಯದ ವತಿಯಿಂದ ಅ.2, ಸೋಮವಾರದಂದು ಬೆಂಗಳೂರಿನ ಮಲ್ಲೇಶ್ವರಂನ ಅಖಿಲ ಭಾರತ ಹವ್ಯಕ ಮಹಾಸಭಾದ ಆವರಣದಲ್ಲಿ ವಿಂಶತಿ ಗಾನ ಸಂಭ್ರಮ ಹಾಗೂ…

Read More

ಒಡೆಯುತ್ತಿದ್ದ ಸಮಾಜವನ್ನು ಒಟ್ಟುಗೂಡಿಸಿದ್ದು ವಚನ ಸಾಹಿತ್ಯ: ಜಿ.ಡಿ.ಮನೋಜೆ

ಕಾರವಾರ: ಮೇಲು ಕೀಳು ಎನ್ನುವ ಭಾವನೆ ಸಮಾಜವನ್ನು ಒಡೆಯುತ್ತಿದ್ದ ಸಮಯದಲ್ಲೂ ವಚನ ಸಾಹಿತ್ಯ ಹುಟ್ಟಿಕೊಂಡಿದೆ ಎಂದು ಎಂದು ಸಿದ್ದರ ಕಾಲೇಜಿನ ಪ್ರಾಂಶುಪಾಲ ಜಿ.ಡಿ.ಮನೋಜೆ ಹೇಳಿದರು. ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ…

Read More

ರೇಣುಕಾ‌ ಬಂದಂಗೆ ಪುಟ್ಟರಾಜ ಕವಿ ಗವಾಯಿ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

ದಾಂಡೇಲಿ : ನಗರದ ಸಮಾಜ ಸೇವಕಿ ಹಾಗೂ ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ರೇಣುಕಾ ಬಂದಂ ಅವರು ಭಾನುವಾರ ಧಾರವಾಡದಲ್ಲಿ ನಡೆದ ಡಾ.‌ ಪಂಡಿತ್ ಪುಟ್ಟರಾಜ ಕವಿ ಗವಾಯಿಗಳ 110ನೇ ಜಯಂತೋತ್ಸವ ಕಾರ್ಯಕ್ರಮದಲ್ಲಿ ಪದ್ಮಭೂಷಣ ಪುಟ್ಟರಾಜ ಕವಿ…

Read More

ಪಡಿತರ ಅಕ್ಕಿ ಅಕ್ರಮ ಮಾರಾಟ: 26ಟನ್ ಅಕ್ಕಿ ವಶಕ್ಕೆ

ಶಿರಸಿ: ಸರಕಾರದಿಂದ ನೀಡುವ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಮಾರಾಟ ಮಾಡುತ್ತಿರುವ ಕುರಿತು ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಪೋಲೀಸರು 26ಟನ್ ಪಡಿತರ ಅಕ್ಕಿಯನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.ಶಿರಸಿ ಗ್ರಾಮೀಣ ಪೋಲೀಸರು ಕೈಗೊಂಡ ಈ ಕಾರ್ಯಾಚರಣೆಯಲ್ಲಿ ಸಿಪಿಐ ರಾಮಚಂದ್ರ ನಾಯಕ…

Read More

ನ.26 ರಂದು ‘ಸ್ವರ ಸಂಗಮ’ ಸಂಗೀತ ಕಾರ್ಯಕ್ರಮ

ಶಿರಸಿ: ನಗರದ ಮಧುವನ ಹೋಟೆಲ್ ಆರಾಧನಾ ಸಭಾಭವನದಲ್ಲಿ ಶನಿವಾರ ನ.26 ರಂದು ಸ್ಥಳೀಯ ಜನನಿ ಮ್ಯೂಸಿಕ್ ಸಂಸ್ಥೆ ಶಿರಸಿ ಹಾಗೂ ಕಾರವಾರದ ಕನ್ನಡ ಮತ್ತು ಸಂಸ್ಕೃತ ಇಲಾಖೆ ಇವುಗಳ ಸಂಯುಕ್ತ ಆಶ್ರಯದಲ್ಲಿ ‘ಸ್ವರ ಸಂಗಮ’ ಸಂಗೀತ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.…

Read More

ಜಿ.ಟಿ ನಾಯ್ಕರಿಗೆ ಕಾಂಗ್ರೆಸ್ ಟಿಕೇಟ್ ನೀಡಲು ವ್ಯಾಪಾರಸ್ಥರ ಒತ್ತಾಯ

ಕಾರವಾರ: ಉತ್ತರ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಜಿ.ಟಿ ನಾಯ್ಕ ಅವರನ್ನ ಕಾಂಗ್ರೆಸ್ ಅಭ್ಯರ್ಥಿಯಾಗಿ ಪಕ್ಷ ಆಯ್ಕೆ ಮಾಡುವಂತೆ ಕಾರವಾರ ವ್ಯಾಪರಸ್ಥರ ಪರವಾಗಿ ಸಂತೋಷ ಶೆಟ್ಟಿ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ತರ ಕನ್ನಡ ಜಿಲ್ಲೆಯಲ್ಲಿ ಸಾಕಷ್ಟು ಕೆಲಸ ಆಗಬೇಕಾಗಿದೆ.…

Read More

ಅವಲೋಕನ ಪುಸ್ತಕಕ್ಕೆ ರಾಘವೇಶ್ವರ ಶ್ರೀಗಳಿಂದ ದಿವ್ಯಾಶೀರ್ವಾದ

ಕುಮಟಾ : ಶಿಕ್ಷಕ, ನಿರೂಪಕ, ಸಾಹಿತಿ ಸಂಕೊಳ್ಳಿಯ ಗಣೇಶ ಜೋಶಿಯವರು ಬರೆದ ಅವಲೋಕನ ಪುಸ್ತಕ ಮುದ್ರಣಗೊಂಡಿದ್ದು, ಪಾಲಕರಿಗೆ ಅತ್ಯುಪಯುಕ್ತವಾಗಬಲ್ಲ ಪುಸ್ತಕದ ಮೊದಲ ಪ್ರತಿಯನ್ನು ಗೋಕರ್ಣದ ಅಶೋಕೆಯಲ್ಲಿ ರಾಮಚಂದ್ರಾಪುರದ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿಯವರಿಗೆ ಲೇಖಕರು ಸಮರ್ಪಿಸಿದರು. ಈ ಸಂದರ್ಭದಲ್ಲಿ…

Read More

TSS ಆಪ್ಟಿಕಲ್ಸ್: ಎಲ್ಲಾ ವಿಧದ ಕನ್ನಡಕಗಳು ಲಭ್ಯ- ಜಾಹಿರಾತು

TSS ಆಪ್ಟಿಕಲ್ಸ್ ರೀಡಿಂಗ್ ಕನ್ನಡಕಗಳು, ಕಂಪ್ಯೂಟರ್,ಮೊಬೈಲ್ ಬಳಸುವವರಿಗಾಗಿ ಬ್ಲೂ ಬ್ಲಾಕ್ ಗ್ಲಾಸ್’ಗಳು, ಸನ್ ಗ್ಲಾಸ್’ಗಳು ಲಭ್ಯ ಸಂಪರ್ಕಿಸಿTSS ಮೆಡಿಕಲ್ಸ್ & ಸರ್ಜಿಕಲ್ಸ್ಎಪಿಎಂಸಿ ಯಾರ್ಡ್ ಶಿರಸಿ 8762635217ಸಿಪಿ ಬಜಾರ್ ಶಿರಸಿ 9019875421

Read More

ಸಚಿವ ಹೆಬ್ಬಾರ್ ಸೋಲಿಸುವುದೇ ಪ್ರಮುಖ ಗುರಿ: ವಿ.ಎಸ್.ಪಾಟೀಲ

ಮುಂಡಗೋಡ: ಮಾಜಿ ಶಾಸಕ ವಿ.ಎಸ್.ಪಾಟೀಲ ಗುರುವಾರ ಪಟ್ಟಣದ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಪಕ್ಷ ಸಂಘಟಿಸುವ ಕುರಿತು ಚರ್ಚೆ ಮಾಡಿದ್ದಾರೆ ಎಂದು ಹೇಳಲಾಗಿದೆ.ಈಗಾಗಲೇ ಬಿಜೆಪಿ ಪಕ್ಷದ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ್ದೇನೆ. ಕಾಂಗ್ರೆಸ್ ಸೇರ್ಪಡೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರಗೆ ಅರ್ಜಿ…

Read More
Back to top