Slide
Slide
Slide
previous arrow
next arrow

ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

300x250 AD

ಮುಂಡಗೋಡ: ಮರಕ್ಕೆ ನೇಣು ಬಿಗಿದುಕೊಂಡು ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಧರ್ಮಾ ಕಾಲೋನಿಯಲ್ಲಿ ನಡೆದಿದೆ.
ಉದಯ ಹಸ್ಲರ್ (45) ಮೃತ ವ್ಯಕ್ತಿ. ಕುಡಿಯುವ ಚಟಕ್ಕೆ ಅಂಟಿಕೊಂಡಿದ್ದರಿಂದ ಸಿಡಿಕಿನ ಸ್ವಭಾವಕ್ಕೆ ಹೆಂಡತಿ ಮಕ್ಕಳು ಬಿಟ್ಟು ಹೋಗಿದ್ದರಿಂದ ಮನಸ್ಸಿಗೆ ಹಚ್ಚಿಕೊಂಡು ಬುಧವಾರ ಬೆಳಗ್ಗೆ ಮನೆಯ ಹಿತ್ತಲಿನ ಹುಣಸೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಮೃತನ ಸಂಬ0ಧಿಕರು ತಿಳಿಸಿದ್ದಾರೆ. ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

300x250 AD
Share This
300x250 AD
300x250 AD
300x250 AD
Back to top