ಮಹಿಳಾ ಮೋರ್ಛಾ ಅಧ್ಯಕ್ಷರಾಗಿ ಉಷಾ ನಾಯ್ಕ ನೇಮಕ


ಶಿರಸಿ: ತಾಲೂಕಿನ ನಗರ ಮಂಡಲದ ಮಹಿಳಾ ಮೋರ್ಛಾದ ಅಧ್ಯಕ್ಷರಾಗಿ ಉಷಾ ನಾಯ್ಕ ಇವರನ್ನು ನೇಮಕ ಮಾಡಲಾಗಿದೆ ಎಂದು ಬಿ.ಜೆ.ಪಿ ನಗರ ಮಂಡಲದ ಅಧ್ಯಕ್ಷ ಗಣಪತಿ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Categories: ಚಿತ್ರ ಸುದ್ದಿ

Leave A Reply

Your email address will not be published.