ಲಾರಿ-ಬೈಕ್ ಡಿಕ್ಕಿ ಇಬ್ಬರು ಸ್ಥಳದಲ್ಲೇ‌ ಸಾವು

ಹಳಿಯಾಳ: ಲಾರಿ ಹಾಗು ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೆ ಮೃತಪಟ್ಟ ಘಟನೆ ಹಳಿಯಾಳದ ಮಾವಿನಕೊಪ್ಪ ಬಳಿ‌ ಶನಿವಾರ ಸಂಭವಿಸಿದೆ. ಅಪಘಾತದಲ್ಲಿ ಮೃತಪಟ್ಟವರು ಯಾರು ಎಂದು ತಿಳಿದು ಬಂದಿಲ್ಲ. ಮೃತರ ಗುರುತು ಪತ್ತೆಗೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಸ್ಥಳಕ್ಕೆ ಹಳಿಯಾಳ ಪೋಲಿಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ

Categories: ಚಿತ್ರ ಸುದ್ದಿ

Leave A Reply

Your email address will not be published.