ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ವೈಟಿಎಸ್‍ಎಸ್ ವಿದ್ಯಾರ್ಥಿಗಳ ಸಾಧನೆ


ಯಲ್ಲಾಪುರ: ಪ್ರಾಥಮಿಕ ಶಾಲೆಗಳ ರಾಜ್ಯ ಮಟ್ಟದ ಕ್ರೀಡಾಕೂಟದ ಬಾಲಕರ ವಿಭಾಗದಲ್ಲಿ ಟೇಬಲ್ ಟೆನ್ನಿಸ್ ಪಂದ್ಯಾವಳಿಯಲ್ಲಿ ಪಟ್ಟಣದ ವೈ.ಟಿ.ಎಸ್.ಎಸ್ ಆಂಗ್ಲಮಾಧ್ಯಮ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಾದ ವಿವೇಕ ಭಟ್ಟ ಹಾಗೂ ನಾಗೇಶ್ ಶಾನಭಾಗ ದ್ವಿತೀಯ ಸ್ಥಾನ ಪಡೆದು ಸಂಸ್ಥೆಗೆ ಕೀರ್ತಿ ತಂದಿರುತ್ತಾರೆ. ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ದೈಹಿಕ ಶಿಕ್ಷಕಿ ವಾಣಿಶ್ರೀ ಹಾಗೂ ಜಿ.ಎಂ. ತಾಂಡುರಾಯನ್ ಮಾರ್ಗದರ್ಶನ ಮಾಡಿದ್ದರು.

Categories: ಚಿತ್ರ ಸುದ್ದಿ

Leave A Reply

Your email address will not be published.