ಯಲ್ಲಾಪುರಕ್ಕೆ ಭೇಟಿ ನೀಡಿದ ರಾಜ್ಯಪಾಲ ವಿ.ಆರ್.ವಾಲಾ

 

ಯಲ್ಲಾಪುರ: ತಾಲೂಕಿನ ಲೋಕೋಪಯೋಗಿ ಪ್ರವಾಸಿ ಮಂದಿರಕ್ಕೆ ಬುಧವಾರ ರಾಜ್ಯಪಾಲ ವಜುಭಾಯಿ ವಾಲಾ ಆಗಮಿಸಿ, ಉಪಹಾರ ಸ್ವೀಕರಿಸಿ, ಕೆಲಕಾಲ ವಿಶ್ರಾಂತಿ ಪಡೆದರು. ಅವರು ಕಾರವಾರದಿಂದ ಹುಬ್ಬಳ್ಳಿಗೆ ತೆರಳುವಾಗ ಮಧ್ಯೆ ಯಲ್ಲಾಪುರದಲ್ಲಿ ಕೆಲಕಾಲ ತಂಗಿದ್ದರು. ಅವರನ್ನು ಶಾಸಕ ಶಿವರಾಮ ಹೆಬ್ಬಾರ್ ಸ್ವಾಗತಿಸಿ ಗೌರವಿಸಿದರು.

Categories: ಚಿತ್ರ ಸುದ್ದಿ

Leave A Reply

Your email address will not be published.