ಮಹಾ ಪರಿನಿರ್ವಾಣದ ಅಂಗವಾಗಿ ಅಂಬೇಡ್ಕರ ಭಾವಚಿತ್ರಕ್ಕೆ ಪೂಜೆ


ಯಲ್ಲಾಪುರ: ಪಟ್ಟಣದ ಅಂಬೇಡ್ಕರ್ ಸರ್ಕಲ್ ಬಳಿ ಅಂಬೇಡ್ಕರ್ ಸೇವಾ ಸಂಘದ ಆಶ್ರಯದಲ್ಲಿ ಅಂಬೇಡ್ಕರ ಅವರ ಮಹಾ ಪರಿನಿರ್ವಾಣ ದಿವಸದ ಅಂಗವಾಗಿ ಅಂಬೇಡ್ಕರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಅಂಬೇಡ್ಕರ್ ಸೇವಾ ಸಂಘದ ಅಧ್ಯಕ್ಷ ಜಗನಾಥ ರೇವಣಕರ್, ಉಪಾಧ್ಯಕ್ಷರವಿ ಪಾಠಣಕರ್, ಕಾರ್ಯದರ್ಶಿ ಸಂತೋಷ ಪಾಟಣಕರ್,ಪ್ರಮುಖರಾದ ಗಣೇಶ್ ಪಾಟಣಕರ್,ಅನಿಲ್ ಮರಾಠೆ, ಮಾರುತಿ ಬೋವಿವಡ್ಡರ್, ಶ್ರೀಕಾಂತ ಪಾಟೀಲ್, ಬಸವರಾಜ ಗಾಳಪ್ಪನವರ್ ಮುಂತಾದವರು ಇದ್ದರು.

Categories: ಜಿಲ್ಲಾ ಸುದ್ದಿ

Leave A Reply

Your email address will not be published.