ಸ್ಥಳದಲ್ಲೇ ಪಾಠೋಪಕರಣ ಸ್ಪರ್ಧೆ; ಪ್ರಭಾಕರ ಭಟ್ಟ ರಾಜ್ಯಮಟ್ಟಕ್ಕೆ

ಯಲ್ಲಾಪುರ: ಶಿರಸಿ ಶೈಕ್ಷಣಿಕ ಜಿಲ್ಲೆಯ ಪ್ರಾಥಮಿಕ ಶಾಲಾ ಶಿಕ್ಷಕರ ಸಹ ಪಠ್ಯ ಚಟುವಟಿಕೆಗಳ ಜಿಲ್ಲಾ ಮಟ್ಟದ ಸ್ಥಳದಲ್ಲೇ ಪಾಠೋಪಕರಣ ಸ್ಪರ್ಧೆಯಲ್ಲಿ ತಾಲೂಕಿನ ಗೇರಾಳದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಪ್ರಭಾಕರ ಭಟ್ಟ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Categories: ಚಿತ್ರ ಸುದ್ದಿ

Leave A Reply

Your email address will not be published.