ಸಖತ್ ಟೇಸ್ಟಿ ಪಾಲಕ್ ಗೋಬಿ


ಅಡುಗೆ ಮನೆ: ಬೇಕಾಗುವ ಪದಾರ್ಥ: ಒಂದು ಬೌಲ್ ಪಾಲಕ್ , 1 ಚಮಚ ಶುಂಠಿ-ಬೆಳ್ಳುಳ್ಳಿ ಪೇಸ್ಟ್, 1/2 ಚಮಚ ಗರಂ ಮಸಾಲಾ, 1/2 ಚಮಚ ಕೆಂಪು ಮೆಣಸಿನ ಪುಡಿ. 4-5 ಗೋಡಂಬಿ, 2 ಚಮಚ ಕ್ರೀಂ, 1 ಬೌಲ್ ಕರಿದ ಗೋಬಿ, ಳಿ ಬೌಲ್ ಕರಿದ ಈರುಳ್ಳಿ, ಉಪ್ಪು ರುಚಿಗೆ ತಕ್ಕಷ್ಟು. ಎಣ್ಣೆ ಸ್ವಲ್ಪ.
ಪಾಲಕ್ ಗೋಬಿ ಮಾಡುವ ವಿಧಾನ: ಮೊದಲು ಒಂದು ಬಾಣಲೆಗೆ ಎಣ್ಣೆ ಹಾಕಿ ಬಿಸಿ ಮಾಡಿ. ಅದಕ್ಕೆ ಕತ್ತರಿಸಿರುವ ಪಾಲಕ್, ಗರಂ ಮಸಾಲೆ ಪುಡಿ, ಮೆಣಸಿನ ಪುಡಿ ಹಾಗೂ ಗೋಡಂಬಿಯನ್ನು ಹಾಕಿ ಫ್ರೈ ಮಾಡಿ. ನಂತ್ರ ಕ್ರೀಂ ಹಾಗೂ ಅರ್ಧ ಫ್ರೈ ಆಗಿರುವ ಗೋಬಿ, ಈರುಳ್ಳಿ ಹಾಕಿ 2 ನಿಮಿಷ ಪ್ರೈ ಮಾಡಿ. ಬಿಸಿ ಬಿಸಿಯಿರುವಾಗಲೆ ಸರ್ವ್ ಮಾಡಿ.

Categories: ಅಡುಗೆ ಮನೆ

Leave A Reply

Your email address will not be published.