ಹುಲೇಕಲ್‍ನಲ್ಲಿ ವಿಜೃಂಭಣೆಯ ಕಾರ್ತಿಕೋತ್ಸವ

ಶಿರಸಿ: ತಾಲೂಕಿನ ಹುಲೇಕಲ್‍ನ ಮಾರುತಿ ದೇವಸ್ಥಾನದಲ್ಲಿ ವಿಜೃಂಭಣೆಯಿಂದ ಕಾರ್ತಿಕೋತ್ಸವ ನಡೆಯಿತು. ಮಾರುತಿ ದೇವರಿಗೆ ಹೂವುಗಳಿಂದ ವಿಷೇಶ ಅಲಂಕಾರ ಮಾಡಲಾಗಿತ್ತು. ಸುತ್ತಮುತ್ತಲಿನ ನೂರಾರು ಭಕ್ತರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Categories: ಚಿತ್ರ ಸುದ್ದಿ

Leave A Reply

Your email address will not be published.