ಚದುರಂಗ ಸ್ಪರ್ಧೆಯಲ್ಲಿ ಶಿಕ್ಷಕ ಅರವಿಂದ ಹೆಗಡೆ ರಾಜ್ಯ ಮಟ್ಟಕ್ಕೆ

ಯಲ್ಲಾಪುರ: ತಾಲೂಕಿನ ಕೊಡ್ಲಗದ್ದೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಅರವಿಂದ ಹೆಗಡೆ ಅಂಕೋಲಾದಲ್ಲಿ ನಡೆದ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟದ ಚದುರಂಗ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Categories: ಚಿತ್ರ ಸುದ್ದಿ

Leave A Reply

Your email address will not be published.