Yearly Archives: 2019

ಕುಮಟಾ: ಹನುಮಂತ ಬೆಣ್ಣೆ ಸರಕಾರಿ ಪದವಿಪೂರ್ವ ಮಹಾವಿದ್ಯಾಲಯ ನೆಲ್ಲಿಕೇರಿಯಲ್ಲಿ ನಡೆದ ತಾಲೂಕಾ ಮಟ್ಟದ ಭಗವದ್ಗೀತಾ ಸ್ಪರ್ಧೆಗಳಲ್ಲಿ ಇಲ್ಲಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಕೊಂಕಣ ಎಜ್ಯುಕೇಶನ್ ಟ್ರಸ್ಟ್‌ನ ಸಿ.ವಿ.ಎಸ್.ಕೆ ಪ್ರೌಢಶಾಲೆಯ ವಿದ್ಯಾರ್ಥಿಗಳು ಶಾಲೆಯ…
Read More

ಕುಮಟಾ: ಶೈಕ್ಷಣಿಕ ಕ್ಷೇತ್ರದಲ್ಲಿ ಮಾನಸಿಕ ಸ್ಥಿರತೆ ಅವಶ್ಯಕವಾಗಿದೆ. ಸಾಮಾಜಿಕ ಬದಲಾವಣೆಯಾದಂತೆ ಮಾನಸಿಕ ದೃಢತೆಯ ಕುರಿತಾದ ಕಾರ್ಯಾಗಾರದ ಮೂಲಕ ವಿದ್ಯಾರ್ಥಿಗಳಲ್ಲಿ ಅರಿವನ್ನು ಮೂಡಿಸಬಹುದಾಗಿದೆ ಎಂದು ಪದವಿ ಪೂರ್ವ ಕಾಲೇಜುಗಳ ಉಪನಿರ್ದೇಶಕ ಪ್ರೊ.ಎಸ್.ಎನ್.ಹೆಗಡೆ…
Read More

ಮುಂಡಗೋಡ: ವಾಯುವ್ಯ ಸಾರಿಗೆ ಸಂಸ್ಥೆ ಅಧ್ಯಕ್ಷ ವಿ.ಎಸ್.ಪಾಟೀಲ ಅವರ ಪುತ್ರ ಬಾಪುಗೌಡ ಪಾಟೀಲ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವುದಾಗಿ ಮಂಗಳವಾರ ಘೋಷಿಸಿದರು. ಕಾಂಗ್ರೆಸ್ ಅಭ್ಯರ್ಥಿ ಭೀಮಣ್ಣ ನಾಯ್ಕ ಅವರ ಸಮ್ಮುಖದಲ್ಲಿ ನಡೆದ…
Read More

ಸಾಕ್ಷರಾ ವಿಪರೀತಾಶ್ಚೇತ್ ರಾಕ್ಷಸಾ ಏವ ಕೇವಲಮ್ ಸರಸೋ ವಿಪರೀತಶ್ಚೇತ್ಸರಸತ್ವಂ ನ ಮುಂಚತಿ || ವಿವೇಕ ಹೀನವಾದ, ನಾಮಮಾತ್ರ ಸಾಕ್ಷರತೆಯ ವ್ಯರ್ಥತೆಯನ್ನು ಆಡಿಕೊಳ್ಳುವ ಪದ್ಯವಿದು. ಸಾಕ್ಷರಾಃ ಅನ್ನುವ ಸಂಸ್ಕೃತದ ಪದವನ್ನು ತಿರುವು…
Read More

ಮುಂಡಗೋಡ: ಡಿ. 5ರಂದು ನಡೆಯುವ ಯಲ್ಲಾಪುರ ಕ್ಷೇತ್ರದ ಉಪ ಚುನಾವಣೆಯಲ್ಲಿ ನನ್ನ ಗೆಲುವು ನಿಶ್ಚಿತ ಎಂದು ಯಲ್ಲಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಿವರಾಮ ಹೆಬ್ಬಾರ ಹೇಳಿದರು. ಅವರು ಯಲ್ಲಾಪುರ ವಿಧಾನಸಭಾ…
Read More

ಶಿರಸಿ: ಹಗುರ ಮಾತಿನಿಂದ ಸಂಸದ ಅನಂತಕುಮಾರ ಹೆಗಡೆಗೆ ಮಂತ್ರಿಗಿರಿ ತಪ್ಪಿದೆ. ಸ್ಟಾರ್ ಪ್ರಚಾರಕ ಪಟ್ಟವೂ ಇಲ್ಲವಾಗಿದೆ. ಇದರಿಂದ ಸಂಸದರೇ ಕಾಂಗ್ರೆಸ್ ಗೆ ಬರುವ ಸಾಧ್ಯತೆಯಿದೆ ಎಂದು ಜಿಲ್ಲಾ ಕಾಂಗ್ರೆಸ್ ನೂತನ…
Read More

ಕುಮಟಾ: ತಂಬಾಕು ಉತ್ಪನ್ನಗಳ ಸೇವನೆಯಿಂದ ಉಂಟಾಗುತ್ತಿರುವ ಆರೋಗ್ಯ ಸಮಸ್ಯೆಗಳನ್ನು ಪರಿಗಣಿಸಿ, ತಂಬಾಕು ಉತ್ಪನ್ನಗಳ ಉತ್ಪಾದನೆ, ಸರಬರಾಜು ಮತ್ತು ಮಾರಾಟದ ನಿಯಂತ್ರಣಕ್ಕೆ ಕೇಂದ್ರ ಸರ್ಕಾರವು 2003 ರಲ್ಲಿ ಜಾರಿಗೊಳಿಸಿದ ತಂಬಾಕು ನಿಯಂತ್ರಣ…
Read More

ಗೋಕರ್ಣ: ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ದಿವ್ಯ ಮಾರ್ಗದರ್ಶನದಲ್ಲಿ ಇಲ್ಲಿನ ಪುರಾಣ ಪ್ರಸಿದ್ದ ಮಹಾಬಲೇಶ್ವರ ದೇವಾಲಯದ ಆವಾರದಲ್ಲಿ ಪರಶಿವನಿಗೆ ಸ್ವರಾಭಿಷೇಕಕ್ಕಾಗಿಯೆ (ಕಲಾಸೇವೆ) ಪ್ರಾರಂಭವಾಗಿರುವ ಶಿವಪದ ವೇದಿಕೆಯಲ್ಲಿ ರವಿವಾರ ಜಗತ್ ಪ್ರಸಿದ್ದ…
Read More

ಕುಮಟಾ: ಕನ್ನಡ ರಾಜ್ಯೋತ್ಸವ ಸಮಿತಿಯು ಹಮ್ಮಿಕೊಂಡ ನುಡಿಹಬ್ಬ ದಶಮಾನೋತ್ಸವ ಕಾರ್ಯಕ್ರಮದ ನಿಮಿತ್ತ ಕನ್ನಡ ತಾಯಿ ಭುವನೇಶ್ವರಿ ದೇವಿಯ ಭಾವಚಿತ್ರದ ಮೆರವಣಿಗೆಗೆ ಪಟ್ಟಣದ ದೇವರಹಕ್ಕಲಿನ ಶಾಂತಿಕಾ ಪರಮೇಶ್ವರಿ ದೇವಸ್ಥಾನದ ಆವಾರದಲ್ಲಿ ಮಂಗಳವಾರ…
Read More

ಕುಮಟಾ: ವಿದ್ಯಾರ್ಥಿಗಳು ಅಂಕಗಳಿಕೆಯ ಜೊತೆಗೆ ಮಾನವೀಯ ಮೌಲ್ಯಗಳನ್ನು ಚಿಕ್ಕ ವಯಸ್ಸಿನಿಂದಲೇ ಬೆಳೆಸಿಕೊಳ್ಳಬೇಕು ಎಂದು ಪ್ರಗತಿ ಟ್ಯುಟೋರಿಯಲ್ಸ್‍ನ ಮುಖ್ಯಸ್ಥ ಪ್ರೊ.ಎಂ.ಜಿ.ಭಟ್ಟ ಅಭಿಪ್ರಾಯಪಟ್ಟರು. ತಾಲೂಕಿನ ಹೊಲನಗದ್ದೆ ಸ.ಹಿ.ಪ್ರಾ.ಶಾಲೆಯಲ್ಲಿ ಸತ್ವಾಧಾರ ಫೌಂಡೇಶನ್ ಆಯೋಜಿಸಿದ್ದ ಮನ…
Read More