ಹ್ಯಾಮರ್ ಥ್ರೋ: ಚಂದನಾ ಪ್ರಥಮ


ಶಿರಸಿ: ಹೊನ್ನಾವರದ ಎಸ್.ಡಿ.ಎಮ್ ಕಾಲೇಜಿನಲ್ಲಿ ನಡೆದ ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ ಅಥ್ಲೇಟಿಕ್ಸ್ ಕ್ರೀಡಾ ಕೂಟದಲ್ಲಿ ಎಮ್.ಎಮ್.ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದ ಚಂದನಾ ನಾಯ್ಕ ಭಾಗವಹಿಸಿ ಹ್ಯಾಮರ್ ಥ್ರೋ ನಲ್ಲಿ ಪ್ರಥಮ ಸ್ಥಾನ ಪಡೆದಿದ್ದಾಳೆ. ಇವಳ ಸಾಧನೆಗೆ ಎಂ.ಇ.ಎಸ್ ಸಂಸ್ಥೆಯ ಅಧ್ಯಕ್ಷರು,ಕಾಲೇಜಿನ ಪ್ರಾಚಾರ್ಯರು ಬೋಧಕ-ಬೋಧಕೇತರ ವೃಂದದವರು ಹರ್ಷ ವ್ಯಕ್ತಪಡಿಸಿದ್ದಾರೆ.

Categories: ಚಿತ್ರ ಸುದ್ದಿ

Leave A Reply

Your email address will not be published.