ಹದಗೆಟ್ಟ ರಸ್ತೆ ದುರಸ್ತಿ ಮಾಡಿದ ಸ್ಥಳೀಯರು


ಗೋಕರ್ಣ: ಇಲ್ಲಿನ ತೊರ್ಕೆ ಗ್ರಾಮ ಪಂಚಾಯತ ವ್ಯಾಪ್ತಿಯ ದೇವಣ ಹಾಲಕ್ಕಿ ಒಕ್ಕಲಿಗರ ಸ್ಮಶಾನದ ರಸ್ತೆ ಹಲವು ವರ್ಷಗಳಿಂದ ಹದಗೆಟ್ಟಿದ್ದು ಶವ ಸಂಸ್ಕಾರಕ್ಕೆ ಮಾಡಲು ತೆಗೆದುಕೊಂಡು ಹೋಗಲು ತೊಂದರೆಯಾಗುತ್ತಿತ್ತು, ಈ ಬಗ್ಗೆ ಹಲವು ಬಾರಿ ಸ್ಥಳೀಯರು ಸಂಭದಿಸಿದ ಇಲಾಖೆಗೆ ಮನವಿ ಮಾಡಿದರೂ ಸ್ಪಂದಿಸಲ್ಲಿ. ಸರ್ಕಾರದ ನಿರ್ಲಕ್ಷಕ್ಕೆ ಬೇಸತ್ತ ಸ್ಥಳೀಯ ಯುವಕರೆ ಸ್ಮಶಾನ ಸ್ವಚ್ಚಗೊಳಿಸಿ, ರಸ್ತೆ ನಿರ್ಮಾಣ ಮಾಡಿದ್ದಾರೆ. ಯುವಕರ ಈ ಕಾರ್ಯಕ್ಕೆ ಸ್ಥಳೀಯ ಗ್ರಾಮಸ್ಥರು ಅಭಿನಂದಿಸಿದ್ದಾರೆ.

Categories: ಚಿತ್ರ ಸುದ್ದಿ

Leave A Reply

Your email address will not be published.