Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಶಾಸಕರಿಗೆ ನಾಲಿಗೆ ಮೇಲೆ ಹಿಡಿತವಿರಬೇಕು: ಜಿವೋಜಿ

ಹಳಿಯಾಳ: ರಾಜ್ಯ ಕಬ್ಬು ಬೆಳೆಗಾರರ ಸಂಘದ ಪದಾಧಿಕಾರಿಗಳಿಗೆ ರೈತರ ಬಗ್ಗೆ ಕಾಳಜಿ ಇಲ್ಲ. ಅವರು ಕಾಸಿಗಾಗಿ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಕ್ಷೇತ್ರದ ಶಾಸಕರು ನೀಡಿರುವ ಹೇಳಿಕೆಯನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ. ಶಾಸಕರು ಮಾತನಾಡಬೇಕಾದರೆ ನಾಲಿಗೆ ಮೇಲೆ ಹಿಡಿತ ಇರಬೇಕಾಗಿತ್ತು.…

Read More

ಬಿಜೆಪಿ ಸರಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳನ್ನು ತುಚ್ಛವಾಗಿ ಕಾಣುತ್ತಿದೆ :ಕೆ.ಶಂಭು ಶೆಟ್ಟಿ

ಕಾರವಾರ: ಸರಕಾರದ ಮುಜರಾಯಿ ಇಲಾಖೆಗೆ ಸಂಬಂಧಪಟ್ಟ ಬೆಂಗಳೂರಿನ ದೊಡ್ಡ ಗಣಪತಿ ಮತ್ತು ಸಮೂಹ ದೇವಸ್ಥಾನಗಳಲ್ಲಿ ವಿವಿಧ ಸೇವೆಗಳ ಸ್ಥಳ ಹರಾಜಿನಲ್ಲಿ ಚಪ್ಪಲಿ ಕಾಯುವ ಸ್ಥಳದ ಹಕ್ಕನ್ನು ಕೇವಲ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಮೀಸಲಿಟ್ಟು, ಉಳಿದ ಇತರ…

Read More

ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ದಿನಕರ ಶೆಟ್ಟಿಯಿಂದ ಭೂಮಿಪೂಜೆ

ಕುಮಟಾ: ತಾಲೂಕಿನ ದೇವಗಿರಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ವಿವಿಧ ಗ್ರಾಮಗಳ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ದಿನಕರ ಶೆಟ್ಟಿ ಭೂಮಿಪೂಜೆ ನೆರವೇರಿಸಿದರು. ಮೊದಲು ಧಾರೇಶ್ವರದ ಧಾರನಾಥ ದೇವಸ್ಥಾನಕ್ಕೆ ತೆರಳಿದ ಶಾಸಕರು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ 10 ಲಕ್ಷ…

Read More

ಅಡಿಕೆ, ಇತರ ಬೆಳೆಗಳ ಕುರಿತು ರೈತ ಸಂವಾದ ಕಾರ್ಯಕ್ರಮ

ಸಿದ್ದಾಪುರ: ತಾಲ್ಲೂಕಿನ ಬಿಳಗಿಯ ಭಾಗ್ಯವಿದಾತ ರೈತ ಉತ್ಪಾದಕ ಸಂಸ್ಥೆ, ಸ್ಕೋಡ್‌ವೆಸ್ ಸಂಸ್ಥೆಯ ಸಹಯೋಗದಲ್ಲಿ ಅಡಿಕೆ ಮತ್ತು ಇತರ ಬೆಳೆಗಳ ಸಮಗ್ರ ವಿಚಾರದ ಕುರಿತು ರೈತ ಸಂವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು.ತಾಲ್ಲೂಕಿನ ಕೃಷಿ ಅಧಿಕಾರಿ ಪ್ರಶಾಂತ ಜಿ.ಎಸ್. ಕಾರ್ಯಕ್ರಮವನ್ನು ಉದ್ಘಾಟಿಸಿದರು. ಭಾಗ್ಯವಿಧಾತ…

Read More

ಅಂಬೇವಾಡಿ ರೈಲ್ವೆ ನಿಲ್ದಾಣಕ್ಕೆ ‘ದಾಂಡೇಲಿ ರೈಲ್ವೆ ನಿಲ್ದಾಣ’ ಎಂದು ಮರುನಾಮಕರಣ

ದಾಂಡೇಲಿ : ನಗರದ ಅಂಬೇವಾಡಿ ರೈಲು‌ ನಿಲ್ದಾಣದ ಹೆಸರನ್ನು ದಾಂಡೇಲಿ ರೈಲು ನಿಲ್ದಾಣ ಎಂದು ಕೇಂದ್ರ ರೈಲ್ವೆ ಸಚಿವಾಲಯ ಮರು ನಾಮಕರಣ ಮಾಡಿದೆ ಎಂದು ಶಾಸಕರಾದ ಆರ್.ವಿ. ದೇಶಪಾಂಡೆ ಹರ್ಷ ವ್ಯಕ್ತಪಡಿಸಿದ್ದಾರೆ. ಅವರು ಮಂಗಳವಾರ ನೀಡಿದ ಪತ್ರಿಕಾ ಪ್ರಕಟಣೆಯಲ್ಲಿ…

Read More

ಹವ್ಯಕರು ಸಂಸ್ಕೃತಿ, ಪರಂಪರೆ ಉಳಿಸಿ ಮುಂದಿನ ತಲೆಮಾರಿಗೆ ನೀಡುವವರಾಗಿ: ರಾಘವೇಶ್ವರ ಶ್ರೀ

ಕುಮಟಾ: ಎಂ.ಜಿ.ಭಟ್ ಅವರ ನೇತೃತ್ವದ ಹವ್ಯಕ ಸೇವಾ ಪ್ರತಿಷ್ಠಾನದ ವತಿಯಿಂದ ಪಟ್ಟಣದ ಗೋಗ್ರೀನ್ ಮೈದಾನದಲ್ಲಿ ಹಮ್ಮಿಕೊಂಡ ಹವ್ಯಕ ಸಮಾವೇಶದಲ್ಲಿ ಸಾವಿರಾರು ಹವ್ಯಕರು ಪಾಲ್ಗೊಳ್ಳುವ ಮೂಲಕ ಸಮಾವೇಶವನ್ನು ಯಶಸ್ವಿಗೊಳಿಸಿದರು.ಸೇವಾ ಕಾರ್ಯಗಳ ಮೂಲಕ ಗುರುತಿಸಿಕೊಂಡ ಉತ್ತರಕನ್ನಡದ ಹವ್ಯಕ ಸೇವಾ ಪ್ರತಿಷ್ಠಾನವು ಸಮಾಜವನ್ನು…

Read More

ಮಾರಿಕಾಂಬಾ ಜಾತ್ರೆ: ಎರಡನೇ ಹೊರಬೀಡು ಸಂಪನ್ನ

ಶಿರಸಿ : ಮಾ.19 ರಿಂದ ಆರಂಭವಾಗುವ ನಾಡಿನ ಪ್ರಸಿದ್ಧ ಶಿರಸಿ ಶ್ರೀ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವದ ಪೂರ್ವಭಾವಿ ಆಚರಣೆಯ ಎರಡನೇ ಹೊರಬೀಡು ಉತ್ತರ ದಿಕ್ಕಿನ ಶಿರಸಿಯ ಹುಬ್ಬಳ್ಳಿ ರಸ್ತೆಯಲ್ಲಿರುವ ಗಾಳೀಮಾಸ್ತಿ ದೇವಸ್ಥಾನದಲ್ಲಿ ಶುಕ್ರವಾರ ರಾತ್ರಿ ಸಾಂಪ್ರದಾಯಿಕ ವಿಧಿ…

Read More

ಡಾ.ಟಿ.ಸಿ.ಮಲ್ಲಾಪುರಮಠ ನಿಧನ

ಹಳಿಯಾಳ: ತಾಲೂಕಿನ ಹಿರಿಯ ಆಧ್ಯಾತ್ಮಿಕ ಚಿಂತಕ, ಜ್ಯೋತಿಷ್ಯ ಪರಿಣಿತ, ಆಯುರ್ವೇದ ವೈದ್ಯ, ತೇರಗಾಂವ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಟಿ.ಸಿ.ಮಲ್ಲಾಪುರಮಠ ಅವರು ಪಟ್ಟಣದ ಬ್ರಾಹ್ಮಣಗಲ್ಲಿಯ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ನಿಧನ ಹೊಂದಿದರು. ಮೂಲತಃ ರಾಮದುರ್ಗ ತಾಲೂಕಿನ…

Read More

ವ್ಯಕ್ತಿಯ ಮೇಲೆ ಕರಡಿ ದಾಳಿ: ಪ್ರಾಣಾಪಾಯದಿಂದ ಪಾರು

ಮುಂಡಗೋಡು: ತಾಲೂಕಿನ ಪಾಳಾ ಅರಣ್ಯದಲ್ಲಿ ರವಿವಾರ ವ್ಯಕ್ತಿಯ ಮೇಲೆ ಕರಡಿ ದಾಳಿ ಮಾಡಿದ್ದು ಅದೃಷ್ಟವಶಾತ್ ಪಾರಾದ ಘಟನೆ ನಡೆದಿದೆ. ಪಾಳಾ ಗ್ರಾಮದ ಚಿಕ್ಕಪ್ಪ ನಿಂಗಪ್ಪ ಮಾವುರ ಕರಡಿ ದಾಳಿಯಿಂದ ಗಾಯಗೊಂಡ ವ್ಯಕ್ತಿಯಾಗಿದ್ದು ಪಾಳಾ ಸರ್ವೆ 11 ರ ಅರಣ್ಯದಲ್ಲಿ…

Read More

ವಿಧಾನಸಭಾ ಚುನಾವಣೆ: ವೈಯಕ್ತಿಕ ಕಿತ್ತಾಟಕ್ಕಿಳಿದ ಹಾಲಿ- ಮಾಜಿ ಶಾಸಕರು

ಕಾರವಾರ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಚಟುವಟಿಕೆಗಳು ರಂಗೇರುತ್ತಿದೆ. ಇದರ ನಡುವೆ ಕಾರವಾರ ಅಂಕೋಲಾ ಕ್ಷೇತ್ರದಲ್ಲಿ ಹಾಲಿ ಹಾಗೂ ಮಾಜಿ ಶಾಸಕರ ನಡುವೆ ರಾಜಕೀಯ ಕಿತ್ತಾಟ, ಇದೀಗ ವೈಯಕ್ತಿಕ ಕಿತ್ತಾಟದವರೆಗೆ ಇಳಿಯುವಂತಾಗಿದೆ.ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ನಾಲ್ಕು ತಿಂಗಳುಗಳು…

Read More
Back to top