Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಡಿ.16 ರಿಂದ ಸಾಲ್ಕೋಡ್-ಹೊಸಾಕುಳಿ ನುಡಿಹಬ್ಬ

ಹೊನ್ನಾವರ: ತಾಲೂಕಿನ ಅರೇಅಂಗಡಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂಭಾಗ ಡಿ.೧೬ರಂದು ಸಂಜೆ ೬ ಗಂಟೆಯಿಂದ ಸಾಲ್ಕೋಡ್ ಹಾಗೂ ಹೊಸಾಕುಳಿ ಗ್ರಾಮದ ವತಿಯಿಂದ ನುಡಿಹಬ್ಬ ಕಾರ್ಯಕ್ರಮ ನಡೆಯಲಿದೆ. ಗೀತಗಾಯನ, ನೃತ್ಯ, ಸನ್ಮಾನ, ನಾಟಕ ಒಳಗೊಂಡಿರುವ ನುಡಿಹಬ್ಬ ಕಾರ್ಯಕ್ರಮವನ್ನು ಶಾಸಕ ದಿನಕರ…

Read More

TSS: ಗುರುವಾರದ ವಿಶೇಷ ರಿಯಾಯಿತಿ- ಜಾಹೀರಾತು

ಟಿ.ಎಸ್.ಎಸ್.ಸೂಪರ್ ಮಾರ್ಕೆಟ್ 🎉 ಗುರುವಾರದ ವಿಶೇಷ ರಿಯಾಯಿತಿ 🎉 🎊 THURSDAY OFFER🎊 ದಿನಾಂಕ- 23-02-2022, ಗುರುವಾರದಂದು ಮಾತ್ರ ಭೇಟಿ ನೀಡಿ🌷🌷TSS ಸೂಪರ್ ಮಾರ್ಕೆಟ್ಎಪಿಎಂಸಿ ಯಾರ್ಡ್ಶಿರಸಿ

Read More

ಮರಕ್ಕೆ ಡಿಕ್ಕಿ ಹೊಡೆದ ಬೈಕ್: ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ

ಮುಂಡಗೋಡ : ಬೈಕ್ ಸವಾರನೋರ್ವನ ಅತೀವೇಗ, ಅಜಾಗರೂಕತೆಯ ಚಾಲನೆಯಿಂದಾಗಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಟಿಬೇಟಿಯನ್ ಕ್ಯಾಂಪ್  ಬಳಿ ನಡೆದಿದೆ. ಅಪಘಾತದಲ್ಲಿ ಬೈಕ್ ಸವಾರ ಸಂಜು ನರಸಪ್ಪ (33)ಎಂಬಾತ ಅಪಘಾತದಲ್ಲಿ ಮೃತಪಟ್ಟಿರುವ…

Read More

9 ದಿನಗಳ ಮುಂಚಿತವಾಗಿ 400 ಶತಕೋಟಿ ರೂ. ಮೌಲ್ಯದ ಸರಕು ರಫ್ತು ಗುರಿ ಸಾಧಿಸಿದ ಭಾರತ

ನವದೆಹಲಿ: ಭಾರತವು ನಿಗದಿತ ಸಮಯಕ್ಕಿಂತ 9 ದಿನಗಳ ಮುಂಚಿತವಾಗಿ 400 ಶತಕೋಟಿ ರೂಪಾಯಿ ಮೌಲ್ಯದ ಸರಕು ರಫ್ತು ಮಾಡುವ ಮಹತ್ವಾಕಾಂಕ್ಷೆಯ ಗುರಿಯನ್ನು ಸಾಧಿಸಿದೆ. ಈ ಸಾಧನೆಗಾಗಿ ಪ್ರಧಾನಮಂತ್ರಿ  ನರೇಂದ್ರ ಮೋದಿ ಅವರು ರೈತರು, ನೇಕಾರರು, ಎಂಎಸ್‌ಎಂಇಗಳು, ತಯಾರಕರು, ರಫ್ತುದಾರರನ್ನು…

Read More

‘ಕರಾವಳಿ ದರ್ಶನ’ಕ್ಕೆ NWKRTC ವಿಶೇಷ ಪ್ಯಾಕೇಜ್

ಕಾರವಾರ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ಉತ್ತರಕನ್ನಡ ವಿಭಾಗದ ಕುಮಟಾ ಘಟಕದಿಂದ ಜಿಲ್ಲೆಯ ಪ್ರೇಕ್ಷಣೀಯ ಸ್ಥಳಗಳಿಗೆ ಒಂದು ದಿನದ ವಿಶೇಷ ಪ್ಯಾಕೇಜ್ ಟೂರ್‌ನ್ನು ವಯಸ್ಕರಿಗೆ ರೂ.300, ಮಕ್ಕಳಿಗೆ ರೂ.250ಗಳ ರಿಯಾಯಿತಿ ದರದಲ್ಲಿ ಪ್ರಾರಂಭಿಸಲಾಗಿದೆ.ಈ ವಿಶೇಷ ವಾಹನವು ‘ಕರಾವಳಿ…

Read More

ಹೊಸಕಟ್ಟಡ ಬಾಡಿಗೆಗಿದೆ-ಜಾಹೀರಾತು

ಶಿರಸಿಯಲ್ಲಿ ಹೊಸಕಟ್ಟಡ ಬಾಡಿಗೆಗಿದೆ ಶಿರಸಿಯ ಐದು ರಸ್ತೆ ಸರ್ಕಲ್ ಬಳಿಯಿರುವ ಸರಕಾರಿ ಉರ್ದು ಪ್ರೌಢಶಾಲೆಯ ಮುಂಭಾಗದಲ್ಲಿ ಹೊಸದಾಗಿ ನಿರ್ಮಾಣಗೊಂಡಿರುವ ಪಾರ್ಕಿಂಗ್ ಮತ್ತು ಲಿಪ್ಟ್ ವ್ಯವಸ್ಥೆಯಿರುವ 1,000 ಚದರ್ ಅಡಿಯ 4 ಮಳಿಗೆಗಳು ಬಾಡಿಗೆಗಿದೆ. ಆಫೀಸ್, ಕ್ಲಿನಿಕ್ ಸೇರಿದಂತೆ ಎಲ್ಲಾ…

Read More

ಶಾಂತಾರಾಮ ಹೆಗಡೆ ನಿಧನ: ಎಂಇಎಸ್‌ನಲ್ಲಿ ಮೌನಾಚರಣೆ

ಶಿರಸಿ: ನಗರದ ಎಂ.ಇ.ಎಸ್ ಎಂ.ಎಂ. ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ, ಅಗಲಿದ ಎಂ.ಇ.ಎಸ್ ಮಾಜಿ ಅಧ್ಯಕ್ಷ ಹಾಗೂ ಟಿಎಸ್ಎಸ್  ಮಾಜಿ ಅಧ್ಯಕ್ಷ ಶಾಂತರಾಮ್ ಹೆಗಡೆ ಶೀಗೆಹಳ್ಳಿ  ಸ್ಮರಣಾರ್ಥ ಭಾವಚಿತ್ರಕ್ಕೆ ಪುಷ್ಪವನ್ನು ಸಮರ್ಪಿಸಿ ಒಂದು ನಿಮಿಷ ಮೌನಾಚರಣೆಯನ್ನು ಮಾಡಲಾಯಿತು. ಅಗಲಿದ…

Read More

ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಭಾಧ್ಯಕ್ಷ ಕಾಗೇರಿ

ಶಿರಸಿ; ನಗರದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನ ಮಂತ್ರಿ, ಭಾರತರತ್ನ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಜಯಂತಿಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಗಾಂಧೀಜಿ ಹಾಗೂ ಶಾಸ್ತ್ರೀಜಿಯವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ…

Read More

ಅರುಣೋದಯ ಸಂಸ್ಥೆ ನೂತನ ಸಮಿತಿ ರಚನೆ

ಶಿರಸಿ: ಅರುಣೋದಯ ಟ್ರಸ್ಟ್(ರಿ) ಶಿರಸಿ ಇದರ ನೂತನ ಸಮಿತಿಯು ರಚನೆಯಾಗಿದ್ದು, ಸದರಿ ಸಂಸ್ಥೆಯ ಅಧ್ಯಕ್ಷರಾಗಿ ವಿನಾಯಕ ಶೇಷಗಿರಿ ಶೇಟ್, ವ್ಯವಸ್ಥಾಪಕ ಟ್ರಸ್ಟಿಯಾಗಿ ಡಾ|| ಕೃಷಾ ಸತೀಶ ನಾಯ್ಕ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಸುಭಾಷ ಬಂಗಾರಿ ಜೋಗಳೆಕರ್, ನಿರ್ದೇಶಕರಾಗಿ ಚಂದ್ರಕಾಂತ ಡಿ.…

Read More

ಕೆಎಂಎಫ್’ನಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಧಾರವಾಡ: ಕರ್ನಾಟಕ ಹಾಲು ಒಕ್ಕೂಟ(KMF)ದಲ್ಲಿ ಒಟ್ಟು 487 ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಡೆಪ್ಯೂಟಿ ಡೈರೆಕ್ಟರ್, ಜೂನಿಯರ್ ಟೆಕ್ನಿಷಿಯನ್ ಸೇರಿದಂತೆ ಒಟ್ಟು 487 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದ್ದು, ಆಸಕ್ತರು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ…

Read More
Back to top