ಗೋಕರ್ಣದಲ್ಲಿ ಕುಷ್ಠರೋಗ ನಿವಾರಣಾ- ಸ್ವಚ್ಛತಾ ಅಭಿಯಾನಕ್ಕೆ ಚಾಲನೆ


ಗೋಕರ್ಣ: ಮಹಾತ್ಮ ಗಾಂಧೀಜಿ ಅವರ ಪುಣ್ಯ ಸ್ಮರಣಾರ್ಥ ಬುಧವಾರದಿಂದ 15 ದಿನಗಳ ಕಾಲ ನಡೆಯಲಿರುವ ಕುಷ್ಠರೋಗ ನಿವಾರಣೆ – ಸ್ವಚ್ಛತಾ ಅಭಿಯಾನ ಕಾರ್ಯಕ್ರಮಕ್ಕೆ ( ಸ್ಪರ್ಶ ಕುಷ್ಠಿ ) ಗೋಕರ್ಣ ಗ್ರಾಮ ಪಂಚಾಯಿತಿಯಲ್ಲಿ ಚಾಲನೆ ನೀಡಲಾಯಿತು.ಗ್ರಾಂ.ಪಂ. ಅಧ್ಯಕ್ಷೆ ಮಹಾಲಕ್ಷ್ಮಿ ಬಡ್ತಿ, ಪಿಡಿಒ ಬಾಲಕೃಷ್ಣ ನಾಯ್ಕ, ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಜಗದೀಶ ನಾಯ್ಕ , ಎ.ಎನ್.ಎಮ್ ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

Categories: ಚಿತ್ರ ಸುದ್ದಿ

Leave A Reply

Your email address will not be published.