ವಿಜೃಂಭಣೆಯ ವೆಂಕಟರಮಣ ದೇವರ ಮಹಾರಥೋತ್ಸವ


ಕುಮಟಾ: ಪಟ್ಟಣದ ವೆಂಕಟರಮಣ ದೇವರ ಮಹಾರಥೋತ್ಸವ ಮಂಗಳವಾರ ಸಹಸ್ರಾರು ಭಕ್ತರ ನಡುವೆ ವಿಜೃಂಭಣೆಯಿಂದ ನೆರವೇರಿತು.
ಭಕ್ತರು ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು. ಸಾಯಂಕಾಲ ವಿವಿಧ ಧಾರ್ಮಿಕ ಕಾರ್ಯಕ್ರಮದ ಬಳಿಕ ವೆಂಕಟರಮಣ ಮಹಾರಥೋತ್ಸವ ನಡೆಯಿತು.

Categories: ಜಿಲ್ಲಾ ಸುದ್ದಿ

Leave A Reply

Your email address will not be published.