T20 ಪಂದ್ಯ: ಟಾಸ್ ಗೆದ್ದ ಆಸ್ಟ್ರೇಲಿಯಾ ಫೀಲ್ಡಿಂಗ್ ಆಯ್ಕೆ..

ಬೆಂಗಳೂರು: ಭಾರತ- ಆಸ್ಟ್ರೇಲಿಯಾದ ನಡುವಿನ 2ನೇ ಟಿ.20 ಪಂದ್ಯದಲ್ಲಿ ಎದುರಾಳಿ ತಂಡ ಆಸ್ಟ್ರೇಲಿಯಾ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಟಾಸ್ ಗೆದ್ದ ಕ್ಯಾಪ್ಟನ್ ಆರೋನ್ ಫಿಂಚ್ ಮೊದಲು ಫೀಲ್ಡಿಂಗ್ ಮಾಡುವ ನಿರ್ಧಾರ ಕೈಗೊಂಡಿದ್ದಾರೆ. ಮೊದಲ ಪಂದ್ಯದಲ್ಲಿ ಸೋಲು ಕಂಡಿದ್ದ ಟೀಮ್ ಇಂಡಿಯಾಗೆ ಇದು ಡು ಆರ್ ಡೈ ಪಂದ್ಯವಾಗಿದ್ದು, ಗೆಲುವಿನ ಮೂಲಕ ಸರಣಿ ಸಮ ಮಾಡಿಕೊಳ್ಳುವ ವಿಶ್ವಾಸದಲ್ಲಿ ನಾಯಕ ಕೊಹ್ಲಿ ಪಡೆ ಇದೆ.

Categories: ಸಿನಿ-ಕ್ರೀಡೆ

Leave A Reply

Your email address will not be published.