ಪಶುವೈದ್ಯಕೀಯ ಆಸ್ಪತ್ರೆ ಕಟ್ಟಡಕ್ಕೆ ಗುದ್ದಲಿ ಪೂಜೆ


ಕುಮಟಾ: ಆರ್.ಐ.ಡಿ.ಎಫ್-24 ಯೋಜನೆಯಡಿ ಮಂಜೂರಾದ 37 ಲಕ್ಷ ರೂ. ಮೊತ್ತದ ಪಟ್ಟಣದ ಪಶುವೈದ್ಯಕೀಯ ಆಸ್ಪತ್ರೆ ಕಟ್ಟಡ ನಿರ್ಮಾಣಕ್ಕೆ ಶಾಸಕ ದಿನಕರ ಶೆಟ್ಟಿ ಶನಿವಾರ ಗುದ್ದಲಿ ಪೂಜೆ ನೆರವೇರಿಸಿದರು.

Categories: ಚಿತ್ರ ಸುದ್ದಿ

Leave A Reply

Your email address will not be published.