ಸ್ವರ್ಣವಲ್ಲೀ ಶ್ರೀಗಳಿಂದ ಶಿವಲಿಂಗಕ್ಕೆ ವಿಶೇಷ ಪೂಜೆ

ಫೋಟೋ ಸುದ್ದಿ: ಸ್ವರ್ಣವಲ್ಲೀ ಶ್ರೀ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳಿಂದ ಸೋಂದಾ ಬಳಿಯ ಭೀಮನ ಪಾದದಲ್ಲಿ ಶಿವರಾತ್ರಿ ಪೂಜೆ ನಡೆಯಿತು. ಪ್ರತಿ ವರ್ಷದಂತೆ ಶ್ರೀಗಳು ಸ್ವತಃ ತಾವೇ ತೆರಳಿ ಬಿಲ್ವಪತ್ರೆಗಳಿಂದ ಶಿವಲಿಂಗಕ್ಕೆ ಪೂಜೆ ಸಲ್ಲಿಸಿದರು.

Categories: ಚಿತ್ರ ಸುದ್ದಿ

Leave A Reply

Your email address will not be published.