ವಿಶ್ವ ವನ್ಯ ಜೀವಿ ದಿನ ಆಚರಣೆ

ಯಲ್ಲಾಪುರ:
ವಿಶ್ವ ವನ್ಯ ಜೀವಿ ದಿನಾಚರಣೆಯನ್ನು ಪಟ್ಟಣದ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಆಚರಿಸಲಾಯಿತು. ಕಾರ್ಯಕ್ರಮವನ್ನು ಡಿ.ಎಫ್.ಒ ಆರ್.ಜಿ.ಭಟ್ಟ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ ಸಂಜಯ ನಾಯಕ ವಹಿಸಿದ್ದರು. ಎಸಿಎಫ್ ಅಶೋಕ ಆರ್. ಭಟ್ಟ ಉಪಸ್ಥಿತರಿದ್ದರು. ಕಾರ್ಯಕ್ರಮದ ನಿಮಿತ್ತ ಶಾಲಾ ವಿದ್ಯಾರ್ಥಿಗಳಿಗೆ ವನ್ಯ ಜೀವಿ ಸಂರಕ್ಷಣೆ ಕುರಿತು ಪ್ರಬಂಧ ಹಾಗೂ ಚಿತ್ರ ಕಲೆ ಸ್ಪರ್ಧೆ ಏರ್ಪಡಿಸಿ,ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು.

Categories: ಚಿತ್ರ ಸುದ್ದಿ

Leave A Reply

Your email address will not be published.