ಉತ್ತಮ ಶಿಕ್ಷಕಿ ಪ್ರಶಸ್ತಿ ಪುರಸ್ಕೃತೆ ನಾಗರತ್ನಾ ನಾಯಕಗೆ ಸನ್ಮಾನ

ಯಲ್ಲಾಪುರ: ಕಳೆದ ಸಾಲಿನಲ್ಲಿ ಶಿರಸಿ ಶೈಕ್ಷಣಿಕ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ಪಟ್ಟಣದ ಕಾಳಮ್ಮನಗರ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ನಾಗರತ್ನಾ ನಾಯಕ ಅವರನ್ನು ಜನಪ್ರಿಯ ಟ್ರಸ್ಟ್ ವತಿಯಿಂದ ಸನ್ಮಾನಿಸಲಾಯಿತು. ಟ್ರಸ್ಟ್‌ನ ಪರವಾಗಿ ಅಧ್ಯಕ್ಷ ಮಹೇಶ ಭಟ್ಟ ಕಂಚನಳ್ಳಿ ಅವರು ನಾಗರತ್ನಾ ನಾಯಕ ಅವರನ್ನು ಸನ್ಮಾನಿಸಿದರು.

Categories: ಚಿತ್ರ ಸುದ್ದಿ

Leave A Reply

Your email address will not be published.