ಮಾ. 24 ರಂದು ವಿಶ್ವ ಕ್ಷಯರೋಗ ದಿನ

ಕಾರವಾರ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಮಾ. 24 ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಕಚೇರಿ ಸಭಾಂಗಣದಲ್ಲಿ ವಿಶ್ವ ಕ್ಷಯರೋಗ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಂಡಿರುತ್ತದೆ. ಇದಕ್ಕೂ ಮುನ್ನ ಬೆಳಗ್ಗೆ 10 ಗಂಟೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯವರ ಕಚೇರಿ ಆವರಣದಿಂದ ಜನ ಜಾಗೃತಿ ಜಾಥಾ ಹೊರಡುವುದು.

Categories: ಜಿಲ್ಲಾ ಸುದ್ದಿ

Leave A Reply

Your email address will not be published.