ಆತ್ಮಲಿಂಗಕ್ಕೆ ಪೂಜೆ ಸಲ್ಲಿಸಿದ ವಿಶ್ವಸಂತೋಷ ಭಾರತೀ ಶ್ರೀ

ಗೋಕರ್ಣ: ಪುರಾಣ ಪ್ರಸಿದ್ದ ಮಹಾಬಲೇಶ್ವರ ದೇವಾಲಯಕ್ಕೆ ಶ್ರೀ ಬಾರಕೂರ ಸಂಸ್ಥಾನ ಮಠದ ಶ್ರೀ ವಿಶ್ವಸಂತೋಷ ಭಾರತೀ ಸ್ವಾಮೀಜಿಯವರು ಆಗಮಿಸಿ ಆತ್ಮಲಿಂಗಕ್ಕೆ ಅಭಿಷೇಕ ಪೂಜೆ ನೆರವೇರಿಸಿದರು. ಪೂಜೆಯ ನಂತರ ಶ್ರೀಗಳಿಗೆ ಗೌರವ ಸಮರ್ಪಣೆ ಮಾಡಲಾಯಿತು. ನಾಗರಾಜ ನಾಯಕ ತೊರ್ಕೆ , ಆನಂದು ಕವರಿ, ಉಪಾಧಿವಂತ ಮಂಡಳ ಸದಸ್ಯರು ಉಪಸ್ಥಿತರಿದ್ದರು. ಆಡಳಿತಾಧಿಕಾರಿ ಜಿ.ಕೆ.ಹೆಗಡೆ ಶ್ರೀಗಳಗೆ ಫಲ ಸಮರ್ಪಿಸಿದರು. ವೇ. ವಿನೋದ ಜಂಭೆ ಪೂಜಾ ಕೈಂಕರ್ಯ ನೆರವೇರಸಿದರು.

Categories: ಚಿತ್ರ ಸುದ್ದಿ

Leave A Reply

Your email address will not be published.