Slide
Slide
Slide
previous arrow
next arrow

ಹೈನುಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ

300x250 AD

ಕಾರವಾರ: ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಧಾರವಾಡದಲ್ಲಿ ನವೆಂಬರ್ 2022ರ ತಿಂಗಳಿನಿoದ ಧಾರವಾಡ, ಗದಗ, ಹಾವೇರಿ ಹಾಗೂ ಕಾರವಾರ ಜಿಲ್ಲೆಗಳ ರೈತ, ರೈತ ಮಹಿಳೆಯರಿಗೆ ಎರಡು ದಿನಗಳ ಅವಧಿಯ ತಂಡವಾರು ಉಚಿತವಾಗಿ ವೈಜ್ಞಾನಿಕ ಹೈನುಗಾರಿಕೆ ಮತ್ತು ಕುರಿ, ಮೇಕೆ ಸಾಕಾಣಿಕೆಯ ತರಬೇತಿಯನ್ನು ನೀಡಲಾಗುತ್ತದೆ.
ಆಸಕ್ತಿಯುಳ್ಳ ರೈತರು ತಮ್ಮ ಹೆಸರನ್ನು ಎಸ್.ಎಂ.ಎಸ್ ಸಂದೇಶದ ಮೂಲಕ, ಕಛೇರಿಯ ದೂರವಾಣಿ ಕರೆ ಮುಖಾಂತರ ತಮ್ಮ ಹೆಸರನ್ನು ಬೆಳಗ್ಗೆ 10.15ರಿಂದ ಸಾಯಂಕಾಲ 5.15ರವರೆಗೆ ನೊಂದಾಯಿಸಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08362443743, 9591024499, 8618022108 ಗೆ ಸಂಪರ್ಕಿಸಿ ಎಂದುಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದ ಮುಖ್ಯ ಪಶು ವೈದ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top