ಸ್ವ ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ

ಕಾರವಾರ: ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‍ಸೆಟ್ ಸಂಸ್ಥೆಯಲ್ಲಿ ಮೇ.20 ರಂದು ಆರಂಭವಾಗುವ ಸಾಮಾನ್ಯ ಉದ್ಯಮಶೀಲತಾ ತರಬೇತಿಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ 18 ರಿಂದ 45 ವರ್ಷ ವಯೋಮಿತಿಯ ಯುವಕರು ಅರ್ಜಿಯನ್ನು ಸಲ್ಲಿಸಬಹುದು. ತರಬೇತಿಯು ಊಟ-ವಸತಿ ಸಹಿತ ಉಚಿತವಾಗಿರುತ್ತದೆ. ತರಬೇತಿ ಪಡೆಯಲ್ಚಿಸುವವರು ಕೆನರಾ ಬ್ಯಾಂಕ್ ದೇಶಪಾಂಡೆ ಆರ್‍ಸೆಟ್ ಸಂಸ್ಥೆ ದಾಂಡೇಲಿ ರಸ್ತೆ ಹಳಿಯಾಳ ವಿಳಾಸಕ್ಕೆ ಸಂಪರ್ಕಿಸಬಹುದು, ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ದೂರವಾಣಿ: 9483485489, 088284298547 ಸಂಖ್ಯೆಗೆ ಸಂರ್ಪಕಿಸಲು ತಿಳಿಸಲಾಗಿದೆ.

Categories: ಜಿಲ್ಲಾ ಸುದ್ದಿ

Leave A Reply

Your email address will not be published.