ಆತ್ಮಲಿಂಗಕ್ಕೆ ಪೂಜೆಸಲ್ಲಿಸಿದ ರಾಜ್ಯಸಭಾ ಸದಸ್ಯ ಪ್ರಭಾಕರ ಕೋರೆ

ಗೋಕರ್ಣ: ರಾಜ್ಯಸಭಾ ಸದಸ್ಯ ಪ್ರಭಾಕರ ಕೋರೆ ಮಂಗಳವಾರ ಸಂಜೆ ಇಲ್ಲಿನ ಮಹಾಬಲೇಶ್ವರ ದೇವಾಲಯಕ್ಕೆ ಭೇಟಿ ನೀಡಿ, ಆತ್ಮಲಿಂಗಕ್ಕೆ ಪೂಜೆ ಸಲ್ಲಿಸಿದರು. ದೇವಾಲಯ ಆಡಳಿತಾಧಿಕಾರಿ ಜಿ.ಕೆ.ಹೆಗಡೆ ಸ್ವಾಗತಿಸಿದರು. ಉಪಾಧಿವಂತ ಮಂಡಳಿ ಸದಸ್ಯರು, ಉದ್ಯಮಿ ನಾಗರಾಜ ಹಿತ್ಲಮಕ್ಕಿ ಉಪಸ್ಥಿತರಿದ್ದರು.

Categories: ಚಿತ್ರ ಸುದ್ದಿ

Leave A Reply

Your email address will not be published.