NEET ಪರೀಕ್ಷೆ: ಸರಸ್ವತಿ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ

ಕುಮಟಾ : ಕೊಂಕಣ ಎಜ್ಯುಕೇಶನ್ ಟ್ರಸ್ಟ್ ನ ಸರಸ್ವತಿ ಪದವಿ ಪೂರ್ವ ಕಾಲೇಜಿನ 7 ವಿದ್ಯಾರ್ಥಿಗಳು ರಾಷ್ಟ್ರೀಯ ವೈದ್ಯಕೀಯ ಪರೀಕ್ಷೆಯಲ್ಲಿ (NEET) ಹಾಜರಾಗಿದ್ದು, 6 ವಿದ್ಯಾರ್ಥಿಗಳು ಅರ್ಹತೆಯನ್ನು ಗಳಿಸಿರುತ್ತಾರೆ. ಶೇ.90.62 ಅಂಕಗಳಿಸಿದ ವೈಷ್ಣವಿ ನಾಯಕ ಹಾಗು ಉಳಿದ ವಿದ್ಯಾರ್ಥಿಗಳ ಈ ಸಾಧನೆಗೆ ಆಡಳಿತ ಮಂಡಳಿಯವರು, ಪ್ರಾಚಾರ್ಯರು ಹಾಗೂ
ಉಪನ್ಯಾಸಕ ವೃಂದದವರು ಹರ್ಷ ವ್ಯಕ್ತಪಡಿಸಿದ್ದಾರೆ.

Categories: ಚಿತ್ರ ಸುದ್ದಿ

Leave A Reply

Your email address will not be published.