ಬಾಳಿಗಾ ಕಾಲೇಜಿನಲ್ಲಿ ರಾಜೇಶ ಕೆ ಆರ್ ಅವರಿಂದ ಶಿಕ್ಷಕರಿಗೆ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕಾರ್ಯಾಗಾರ

ಕುಮಟಾ: ಸ್ಪರ್ಧಾತ್ಮಕ ಪರೀಕ್ಷೆಗಳ ಅವಶ್ಯಕತೆ, ಪರೀಕ್ಷಾ ಭಯ ನಿವಾರಣೆ, ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆಪತ್ರಿಕೆಗಳನ್ನು ವಿಶ್ಲೇಷಿಸಿ, ಬೋಧಕನಿಗೆ ಬೋಧನಾ ಕೌಶಲ್ಯಗಳು ಮತ್ತು ಮಕ್ಕಳೊಂದಿಗೆ ನಿರಂತರ ಅಂತರಕ್ರಿಯೆ ಅವಶ್ಯಕವೆಂದು ಕಮಲಾ ಬಾಳಿಗಾ ಶಿಕ್ಷಣ ಮಹಾವಿದ್ಯಾಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಸರಕಾರದ ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸಿದ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಾಧಿಸಿದ ರಾಜೇಶ ಕೆ. ಆರ್. ತರಬೇತಿ ನೀಡಿದರು.

Categories: ಚಿತ್ರ ಸುದ್ದಿ

Leave A Reply

Your email address will not be published.