Daily Archives: June 25, 2019

ಶಿರಸಿ: ಇಲ್ಲಿನ ಕದಂಬ ಮಾರ್ಕೆಟಿಂಗ್ ಸೊಸೈಟಿ ಹಾಗೂ ಅರಣ್ಯ ಇಲಾಖೆ ಸಹಯೋಗದಲ್ಲಿ ಸೊಸೈಟಿ ಆವರಣದಲ್ಲಿ ಜೂ.25 ಮಂಗಳವಾರದಿಂದ ಒಂದು ತಿಂಗಳುಗಳ ಕಾಲ ಸಸ್ಯ ಸಂತೆ ಕಾರ್ಯಕ್ರಮ ನಡೆಯಲಿದ್ದು, 55 ಕ್ಕೂ…
Read More

ಶಿರಸಿ: ತಾಲೂಕಿನ ಎಕ್ಕಂಬಿಯ ರೈಸ್ ಮಿಲ್ ಎದುರು ನಿಲ್ಲಿಸಿಟ್ಟಿದ್ದ ಮಹೇಂದ್ರ ಪಿಕ್ ಅಪ್ ಕಳ್ಳತನ ಮಾಡಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಶಿರಸಿ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಕರಣದಲ್ಲಿ ಮೂರು ಆರೋಪಿಗಳನ್ನು ಬಂಧಿಸಿದ್ದು, ವಾಹನವನ್ನು…
Read More

ಕುಮಟಾ: ಆಧಾರಕಾರ್ಡಗಾಗಿ ಇಲ್ಲಿನ ಪ್ರಧಾನ ಅಂಚೆ ಕಚೇರಿಯ ರ‍್ಯಾಂಪ ಮೇಲೆ ರಾತ್ರಿ ಕಳೆದ ದೂರದ ಹಳ್ಳಿಗಳಿಂದ ಬಂದ ಜನರ ಪಾಡು ದಯನೀಯವಾಗಿತ್ತು. ಸರಕಾರದ ಕಾರ್ಯಕ್ರಮಗಳ ಸೌಲಭ್ಯ ಪಡೆಯಲು ಹಾಗೂ ಶಿಕ್ಷಣ…
Read More

ಕುಮಟಾ: ಸರ್ಕಾರದಿಂದ ವಿವಿಧ ಇಲಾಖೆಗಳು ಯಾವುದೋ ಬಳಕೆಗಾಗಿ ಕಟ್ಟಿದ ಕಟ್ಟಡಗಳು ಹಳೆಯತಾಗಿ ಶಿಥಿಲವಾದಾಗ ಒಂದೋ ದುರಸ್ತಿ ಮಾಡಿ ಮರುಬಳಕೆ ಮಾಡಬೇಕು ಅಥವಾ ಕೆಡವಿ ಸ್ವಚ್ಛಗೊಳಿಸಬೇಕು. ಇವೆರಡನ್ನೂ ಮಾಡದಿದ್ದರೆ ಹೇಗೆ ಅಸಹ್ಯಕರ…
Read More

ಗೋಕರ್ಣ: ಲಯನ್ಸ ಕ್ಲಬ್ 2019-20 ನೇ ಸಾಲಿನ ನೂತನ ಅಧ್ಯಕ್ಷರಾಗಿ ಲಾ. ಎನ್.ಎಸ್. ಲಮಾಣಿ, ಕಾರ್ಯದರ್ಶಿಯಾಗಿ ಲಾ. ಅನಿಲ ಶೇಟ್, ಖಜಾಂಚಿಯಾಗಿ ಲಾ. ದೀಪಕ ಅಡ್ಪೇಕರ ಆಯ್ಕೆಯಾಗಿದ್ದಾರೆ. ನೂತನ ಪದಾಧಿಕಾರಿಗಳ…
Read More

ಶಿರಸಿ: ಉತ್ತರ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಶಿರಸಿ ಹಾಗೂ ತಾಲೂಕಾ ಕಾರ್ಯನಿರತ ಪತ್ರಕರ್ತರ ಸಂಘ ಭಟ್ಕಳ ಇವರ ಸಹಯೋಗದಲ್ಲಿ 2019 ನೇ ಸಾಲಿನ ಪತ್ರಿಕಾ ದಿನಾಚರಣೆ ಹಾಗೂ…
Read More

ಕಾರವಾರ: ಮಲೇರಿಯಾ ವಿರೋಧಿ ಮಾಸಾಚರಣೆ ಪ್ರಯುಕ್ತ ಜೂ. 26 ರಂದು ಬೆಳಗ್ಗೆ 9.30 ಗಂಟೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಆವರಣದಿಂದ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು…
Read More

ಶಿರಸಿ: ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗಗಳನ್ನು ನಿಯಂತ್ರಣದಲ್ಲಿಡಲು ನಿಯಮಗಳನ್ನು ರೂಪಿಸಿರುವಂತದ್ದು ಸಂವಿಧಾನವಾಗಿದೆ. ಹೀಗಾಗಿ ಕಲ್ಯಾಣ ರಾಷ್ಟ್ರ ನಿರ್ಮಾಣಕ್ಕೆ ಸಂವಿಧಾನ ಅತ್ಯಗತ್ಯವಾಗಿದೆ ಎಂದು ಉಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶ ಎಚ್.ಎನ್. ನಾಗಮೋಹನದಾಸ ಹೇಳಿದರು.…
Read More

ಶಿರಸಿ: ರಾಷ್ಟ್ರೀಕೃತ ಬ್ಯಾಂಕ್ ಗಳೊಂದಿಗೆ ಸಹಕಾರಿ ಸಂಸ್ಥೆಗಳು ಉತ್ತಮವಾದ ಪೈಪೋಟಿ ನೀಡುತ್ತಿದೆ. ಆದರೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಎರಡೂ ವ್ಯವಸ್ಥೆಗಳಲ್ಲಿ ರಾಷ್ಟ್ರೀಕೃತ ಬ್ಯಾಂಕ್ ಗಳಿಗೆ ಪ್ರಾಮುಖ್ಯತೆ ನೀಡಿ ಮಲತಾಯಿ…
Read More

ಕಾರವಾರ: ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮವು 2019-20ನೇ ಸಾಲಿಗೆ ಸ್ವಯಂ ಉದ್ಯೋಗ ಸಾಲ, ಪಂಚವೃತ್ತಿ ಸಾಲ, ಮೈಕ್ರೋಕ್ರೆಡಿಟ್, ಅರಿವು ಶೈಕ್ಷಣಿಕ ಸಾಲ ಹಾಗೂ ಗಂಗಾ ಕಲ್ಯಾಣ ಯೋಜನೆಯಡಿ ಸೌಲಭ್ಯ…
Read More