ಜೂ. 26 ರಂದು ಮಲೇರಿಯಾ ವಿರೋಧಿ ಜಾಥಾ ಕಾರ್ಯಕ್ರಮ

ಕಾರವಾರ: ಮಲೇರಿಯಾ ವಿರೋಧಿ ಮಾಸಾಚರಣೆ ಪ್ರಯುಕ್ತ ಜೂ. 26 ರಂದು ಬೆಳಗ್ಗೆ 9.30 ಗಂಟೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಆವರಣದಿಂದ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಡಿಹೆಚ್‍ಒ ಡಾ. ಜಿ. ಎನ್. ಅಶೋಕ ಕುಮಾರ ತಿಳಿಸಿದ್ದಾರೆ.

Categories: ಜಿಲ್ಲಾ ಸುದ್ದಿ

Leave A Reply

Your email address will not be published.