ಜು.12 ಕ್ಕೆ ಕಾರವಾರದ ವಿವಿಧೆಡೆ ವಿದ್ಯುತ್ ವ್ಯತ್ಯಯ

ಕಾರವಾರ: 110 ಕೆವಿ ಉಪಕೇಂದ್ರ ಶೇಜವಾಡದಲ್ಲಿ ವಿದ್ಯುತ್ ನಿರ್ವಹಣೆ ಕಾಮಗಾರಿ ಕೈಗೊಳ್ಳುತ್ತಿರುವ ನಿಮಿತ್ತ ಜು. 12 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 3 ರವರೆಗೆ ಹಣಕೋಣ ಮತ್ತು ಕದ್ರಾ ಫಿಡರಿನ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಹೆಸ್ಕಾಂ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Categories: ಜಿಲ್ಲಾ ಸುದ್ದಿ

Leave A Reply

Your email address will not be published.