ಆ. 20 ರಂದು ಜಿ.ಪಂ ಕೆಡಿಪಿ ಸಭೆ

ಕಾರವಾರ: ಜಿಲ್ಲಾ ಪಂಚಾಯತ್ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಆ. 20 ರಂದು ಮಧ್ಯಾಹ್ನ 3 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಾಸಿಕ ಕೆಡಿಪಿ ಸಭೆ ನಡೆಯಲಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ತಿಳಿಸಿದ್ದಾರೆ.

Categories: ಜಿಲ್ಲಾ ಸುದ್ದಿ

Leave A Reply

Your email address will not be published.