Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಸೇವಾ ಖಾಯಂಮಾತಿ, ಉದ್ಯೋಗ ಭದ್ರತೆ ಆಗ್ರಹಿಸಿ ಅತಿಥಿ ಉಪನ್ಯಾಸಕರಿಂದ ಮನವಿ ಸಲ್ಲಿಕೆ

ಶಿರಸಿ: ಸೇವಾ ಖಾಯಂಮಾತಿ, ಉದ್ಯೋಗ ಭದ್ರತೆ ಹಾಗೂ ಕೃಪಾಂಕ ನೀಡಬೇಕು ಎಂದು ಒತ್ತಾಯಿಸಿ ಶಿರಸಿ ಮಾರಿಕಾಂಬಾ ಸರ್ಕಾರಿ ಪದವಿಪೂರ್ವ ಕಾಲೇಜಿನ ಅತಿಥಿ ಉಪನ್ಯಾಸಕರು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಬುಧವಾರ ಸಚಿವರ ನಿವಾಸಕ್ಕೆ ತೆರಳಿ ಮನವಿ ಸಲ್ಲಿಸಿದರು.…

Read More

ಬೈಕ್’ಗಳ ನಡುವೆ ಡಿಕ್ಕಿ: ನಾಲ್ವರಿಗೆ ಗಾಯ

ಸಿದ್ದಾಪುರ: ತಾಲೂಕಿನ ವಂದಾನೆ ಸಮೀಪದ ಶಿರೂರು ಮಾರಿಸಾಲ ಬಳಿ ಬೈಕ್‌ಗಳ ನಡುವೆ ಡಿಕ್ಕಿ ಸಂಭವಿಸಿ ನಾಲ್ವರಿಗೆ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ದೊಡ್ಮನೆ ಕಡೆಯಿಂದ ಸಿದ್ದಾಪುರ ಕಡೆಗೆ ಬರುತ್ತಿದ್ದ ಬೈಕ್ ಹಾಗೂ ಬಿಳಗಿ ಕಡೆಯಿಂದ ವಂದಾನೆ ಕಡೆ ಹೋಗುತ್ತಿದ್ದ ಬೈಕ್…

Read More

ತಂದೆಯ ಜೊತೆಯೇ ಮಸಣ ಸೇರಿದ ಮಗ: ಕುಸಿದುಬಿದ್ದ ಮನೆಯ ಆಧಾರಸ್ಥಂಭ

ಅಂಕೋಲಾ : ತಾಲೂಕಿನ ಬೇಳಾಬಂದರಿನಲ್ಲಿ ತಂದೆ ನಿಧನರಾಗಿ, ಅವರ ಅಂತ್ಯ ಸಂಸ್ಕಾರ ನಡೆಸಿದ ಕೆಲವೇ ಘಂಟೆಗಳಲ್ಲಿ , ಮಗನೂ ಮಸಣ ಸೇರುವಂತಹ ಮನಕಲುಕುವ ಘಟನೆ ನಡೆದಿದೆ. ಬೇಳಾಬಂದರ ನಿವಾಸಿ ವೆಂಕಟೇಶ ಥಾಕು ಬಂಟ ವಯೋಸಹಜ ಕಾಯಿಲೆಯಿಂದ ಬುಧವಾರ ತೀರಿಕೊಂಡಿದ್ದರು.…

Read More

ಬೆಂಗಳೂರಿನಲ್ಲಿ ಜೀವನ ಶಿಕ್ಷಣ ಅಧ್ಯಯನ ‌ಶಿಬಿರ

ಶಿರಸಿ: ಸೋಂದಾ ಸ್ವರ್ಣವಲ್ಲೀ ಮಹಾ‌ ಸಂಸ್ಥನಾದ ಅಂಗ ಸಂಸ್ಥೆಯಾದ ಸರ್ವಜ್ಣೇಂದ್ರ ಸರಸ್ವತೀ ‌ಪ್ರತಿಷ್ಠಾನದ ಅಡಿಯಲ್ಲಿ ಬೆಂಗಳೂರು ಸೀಮಾ ಪರಿಷತ್ ಜಂಟಿಯಾಗಿ ಬೆಂಗಳೂರಿನ ಹಮ್ಮಿಕೊಂಡ ಜೀವನ ಶಿಕ್ಷಣ ಅಧ್ಯಯನ ಶಿಬಿರಕ್ಕೆ ಶನಿವಾರ ಚಾಲನೆ ನೀಡಲಾಯಿತು. ಏ.1 ರಿಂದ 17 ದಿನಗಳ…

Read More

ಟೊಕಿಯೋ ಒಲಂಪಿಕ್ಸ್ ನಲ್ಲಿ ಭಾರತ ಶುಭಾರಂಭ; ಬೆಳ್ಳಿಗೆದ್ದ ಮೀರಾಬಾಯಿ ಚಾನು

ಟೋಕಿಯೋ ಒಲಂಪಿಕ್ಸ್ ನಲ್ಲಿ ಭಾರತದ ಮೀರಾಬಾಯಿ ಚಾನು ಬೆಳ್ಳಿಪದಕ ಗೆಲ್ಲುವುದರ ಮೂಲಕ ಶುಭಾರಂಭ ಮಾಡಿದ್ದಾರೆ.ಮಹಿಳೆಯರ 49 ಕೆಜಿ ವಿಭಾಗದಲ್ಲಿ  ವೇಟ್ ಲಿಫ಼್ಟಿಂಗ್ ಸ್ಪರ್ಧೆಯಲ್ಲಿ ಎರಡನೇ ಸ್ಥಾನ ಪಡೆದ್ದು ಬೆಳ್ಳಿಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ.26 ವರ್ಷದ ಮೀರಾಬಾಯಿ ಚಾನು 202ಕೆಜಿ ಭಾರ ಎತ್ತುವ…

Read More

TMS 69ನೇ ಸಹಕಾರ ಸಪ್ತಾಹಕ್ಕೆ ಸರ್ವರಿಗೂ ಸ್ವಾಗತ- ಜಾಹಿರಾತು

ಶಿರಸಿ ತಾಲೂಕಾ ವ್ಯವಸಾಯ ಹುಟ್ಟುವಳಿಗಳ ಸಹಕಾರಿ ಮಾರಾಟ ಸಂಘ ಶಿರಸಿ 69ನೇ ಸಹಕಾರ ಸಪ್ತಾಹ… ಸದಸ್ಯರಿಗೆ ಸನ್ಮಾನ, ಯಕ್ಷಗಾನ ಪ್ರದರ್ಶನ ದಿನಾಂಕ: 17.11.2022, ಗುರುವಾರದಂದು, ಮಧ್ಯಾಹ್ನ 3.30ರಿಂದ ಪ್ರಸಿದ್ಧ ಕಲಾವಿದರಿಂದ ‘ಚಕ್ರ ಚಂಡಿಕೆ’ ಯಕ್ಷಗಾನ ಪ್ರದರ್ಶನ ಸರ್ವರಿಗೂ ಆದರದ…

Read More

ಅಡಿಕೆ ಆಮದು ವಿರೋಧಿಸಿ ಸಭೆ: ಆಮದು ನಿಯಂತ್ರಣಕ್ಕಾಗಿ ಸರ್ಕಾರದ ಮನವೊಲಿಕೆಗೆ ನಿರ್ಧಾರ

ಯಲ್ಲಾಪುರ: ಪಟ್ಟಣದ ಟಿ.ಎಂ.ಎಸ್.ಸಭಾಭವನದಲ್ಲಿ ಗುರುವಾರ ಅಡಿಕೆ ಆಮದು ವಿರೋಧಿಸಿ  ಟಿಎಂಎಸ್ ಅಧ್ಯಕ್ಷ ಎನ್.ಕೆ. ಅಗ್ಗಾಶಿಕುಂಬ್ರಿ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಭೂತಾನ್ ಅಡಿಕೆ ಆಮದಿನಿಂದಾಗಿ ಮೊದಲೇ ಸಂಕಷ್ಟದಲ್ಲಿರುವ ಬೆಳೆಗಾರರು ಇನ್ನಷ್ಟು ತೊಂದರೆಗೆ ಒಳಗಾಗುವ ಸಾಧ್ಯತೆ ಇದೆ. ರಾಜ್ಯ ಕೇಂದ್ರ…

Read More

ಟಿಎಸ್ಎಸ್ ನಮ್ಮ ರಾಜ್ಯದ ಸತ್ವಯುತ ಸಂಸ್ಥೆಗಳಲ್ಲೊಂದು; ಸ್ವರ್ಣವಲ್ಲೀ ಶ್ರೀ

ಶಿರಸಿ: ಬೆಳೆಗಾರರಿಗೆ ಕೊರೋನಾದಂಥ ಕಾಲದಲ್ಲೂ ಸಮಸ್ಯೆ ಆಗದೇ ಇರಲು ಸಹಕಾರಿ ಸಂಘಗಳು ಕಾರಣ ಎಂದು ಸೋಂದಾ‌ ಸ್ವರ್ಣವಲ್ಲೀ ಮಹಾ ಸಂಸ್ಥಾನದ ಮಠಾಧೀಶ ಶ್ರೀಮಜಗದ್ಗುರು ಶಂಕರಾಚಾರ್ಯ ಶ್ರೀಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ಬಣ್ಣಿಸಿದರು. ನಗರದ ಟಿಎಸ್ಎಸ್ ಸಂಸ್ಥೆಯಲ್ಲಿ‌ ಶತಮಾನೋತ್ಸವ ಆಚರಣೆಯ ಹಿನ್ನಲೆಯಲ್ಲಿ…

Read More

ದಾಂಡೇಲಿ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನ ಬಿಡುಗಡೆ

ದಾಂಡೇಲಿ : ಈ ತಿಂಗಳ ಅಂತ್ಯದೊಳಗೆ ನಡೆಯಲಿರುವ ದಾಂಡೇಲಿ ತಾಲೂಕಿನ ಎರಡನೇ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನ ಬಿಡುಗಡೆ ಸಮಾರಂಭವು ನಗರ ಸಭೆಯ ಸಭಾಭವನದಲ್ಲಿ ಶುಕ್ರವಾರ ನಡೆಯಿತು. ಲಾಂಛನವನ್ನು ಬಿಡುಗಡೆಗೊಳಿಸಿ ಮಾತನಾಡಿದ ನಗರ ಸಭೆಯ ಪೌರಾಯುಕ್ತರಾದ ಆರ್.ಎಸ್.ಪವಾರ್, ದಾಂಡೇಲಿ…

Read More

ಜಿಲ್ಲೆಯ ಅಭಿವೃದ್ಧಿಗೆ ರೈಲು ಮಾರ್ಗ ಅವಶ್ಯಕ:ಕೇಂದ್ರ ರೈಲ್ವೇ ಯೋಜನಾ ಸಮಿತಿ ಅಭಿಪ್ರಾಯ

ಕಾರವಾರ: ಜಿಲ್ಲೆಯು ಅಭಿವೃದ್ಧಿಯಾಗುವ ನಿಟ್ಟಿನಲ್ಲಿ ರೈಲು ಮಾರ್ಗ ಕಾಮಗಾರಿ ಪ್ರಾರಂಭವಾಗುವುದು ಅವಶ್ಯಕವಾಗಿದ್ದು, ಜಿಲ್ಲೆಯ ಜನರ ಬಹುದಿನಗಳ ಬೇಡಿಕೆಯು ಸಹ ಇದಾಗಿದೆ ಎಂದು ಕೇಂದ್ರದ ರೈಲ್ವೇ ಯೋಜನಾ ಸಮಿತಿ ಅಭಿಪ್ರಾಯಿಸಿತು.ನಗರದ ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಲಯ ಸಭಾಂಗಣದಲ್ಲಿ ಜರುಗಿದ ಹುಬ್ಬಳ್ಳಿ-ಅಂಕೋಲಾ ರೈಲಿನ…

Read More
Back to top