ಸೆ.17 ರಿಂದ ವಿವಿಧೆಡೆ ವಿದ್ಯುತ್ ವ್ಯತ್ಯಯ

ಶಿರಸಿ: ಬನವಾಸಿ ಶಾಖಾ ವ್ಯಾಪ್ತಿಯಲ್ಲಿ ಹೊಸ 11 ಕೆ.ವಿ ಮಾರ್ಗ ರಚನೆ ಕಾಮಗಾರಿ ಹಮ್ಮಿಕೊಂಡಿರುವ ಕಾರಣ ಗ್ರಾಮೀಣ ಮಾರ್ಗಗಳಾದ ಸುಗಾವಿ ಮತ್ತು ಬನವಾಸಿ 11 ಕೆ.ವಿ ಮಾರ್ಗಗಳಲ್ಲಿ ಸೆ. 17 ಮಂಗಳವಾರ, ಹಾಗೂ ಸೆ. 19 ಗುರುವಾರ ಮತ್ತು ಸೆ.21 ಶನಿವಾರ ಹಾಗೂ ಅಂಡಗಿ 11 ಕೆ.ವಿ ಮಾರ್ಗಗಳಲ್ಲಿ ಸೆ. 18 ಬುಧವಾರ, ಸೆ. 20 ಶುಕ್ರವಾರ ಬೆಳಿಗ್ಗೆ 10 ಘಂಟೆ ಇಂದ ಸಾಯಂಕಾಲ 6 ಘಂಟೆ ಯವರಿಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ಕಾರಣ ಗ್ರಾಹಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರು ಕಾರ್ಯ & ಪಾಲನಾ ಉಪ ವಿಭಾಗ, ಹೆಸ್ಕಾಂ ಶಿರಸಿ ರವರು ತಿಳಿಸಿದ್ದಾರೆ.

Categories: ಜಿಲ್ಲಾ ಸುದ್ದಿ

Leave A Reply

Your email address will not be published.