Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಶೋಭಾ ಶಿರ್ಸಿಕರಗೆ ಬೀಳ್ಕೊಡುಗೆ

ಕಾರವಾರ: ತಾಲೂಕಿನ ಕೆರವಡಿ ಸರಕಾರಿ ಪ್ರೌಢಶಾಲೆಯ ಸಹಶಿಕ್ಷಕಿಯಾಗಿದ್ದ ಶೋಭಾ ಕೆ.ಶಿರ್ಸಿಕರ ಅವರಿಗೆ ಹಾನಗಲ್ ಶೇಷಗಿರಿಯ ಸರಕಾರಿ ಪ್ರೌಢಶಾಲೆಯ ಮುಖೋಪಾಧ್ಯಾಯರಾಗಿ ಸೇವಾ ಬಡ್ತಿ ಹೊಂದಿದ್ದಾರೆ.ಅವರಿಗೆ ಕೆರವಡಿ ಪ್ರೌಢಶಾಲೆಯಲ್ಲಿ ಬೀಳ್ಕೊಡುಗೆ ಸಮಾರಂಭ ನಡೆಸಲಾಯಿತು. ಈ ಸಮಯದಲ್ಲಿ ಮುಖೋಪಾಧ್ಯರಾದ ಜಯಾ ನಾಯಕ ಮಾತನಾಡಿ,…

Read More

ವರ್ಕ್‌ ಫ್ರಮ್‌ ಹೋಂ ಮುಗಿಸಿ ಎದ್ದು ಬಂದ ಉತ್ತರ ಕನ್ನಡದ ರಣಭೈರವನಿಗೆ ದಶ ಪ್ರಶ್ನೆಗಳು

ಕೆನರಾ ಸಂಸದರಾದ ಅನಂತಕುಮಾರ ಹೆಗಡೆಯವರೇ, ನಾನು, ಅಭಿವೃದ್ಧಿ ಎಂಬುದು ಬಹು ಆಯಾಮದ ವಿಷಯ, ಕೇವಲ ರಸ್ತೆ, ಆಸ್ಪತ್ರೆಯಂಥ ಮೂಲ ಸೌಕರ್ಯಗಳಷ್ಟೇ ಅಭಿವೃದ್ಧಿಯ ಮಾನದಂಡಗಳಲ್ಲ ಎಂಬುದನ್ನು ನೂರಕ್ಕೆ ನೂರರಷ್ಟು ಒಪ್ಪುವ ಒಬ್ಬ ಮತದಾರನಾಗಿ ಹಾಗೂ ಹುಬ್ಬಳ್ಳಿ ಈದ್ಗಾ ಮೈದಾನದ ಹೋರಾಟದಲ್ಲಿ,…

Read More

ಪದೇ ಪದೇ ಅಭ್ಯರ್ಥಿ ಬದಲಾವಣೆಯಿಂದ ಜೆಡಿಎಸ್ ಸಂಘಟನೆಗೆ ಹಿನ್ನಡೆ: ನಾಗೇಶ ನಾಯ್ಕ

ಯಲ್ಲಾಪುರ: 2008ರ ಚುನಾವಣೆಯಿಂದಲೂ ಪದೇ ಪದೇ ಜೆಡಿಎಸ್ ಅಭ್ಯರ್ಥಿ ಬದಲಾವಣೆ ಆಗಿರುವುದು ಸಹ ಪಕ್ಷ ಸಂಘಟನೆಗೆ ಹಿನ್ನಡೆಯಾಗಿದ್ದು, ಮತದಾರರನ್ನು ತಲುಪಲು ಸಾಧ್ಯವಾಗದೇ ನಾನೂ ಸೋತಿದ್ದೇನೆ ಎಂದು ಜೆಡಿಎಸ್ ಪರಾಜಿತ ಅಭ್ಯರ್ಥಿ ನಾಗೇಶ ನಾಯ್ಕ ಕಾಗಲ್ ಹೇಳಿದರು.ಸುದ್ದಿಗಾರರ ಜೊತೆ ಮಾತನಾಡಿದ…

Read More

NSS ತರಬೇತಿಯ ಶಿಸ್ತು, ಸಂಯಮ ಬದುಕಿಗಾಸರೆ: ಗೋವಿಂದ ಗೌಡ

ಕುಮಟಾ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ತಮ್ಮ ಸಾಮರ್ಥ್ಯವನ್ನು ಅರಿತುಕೊಂಡು ನಿರ್ದಿಷ್ಟ ಗುರಿಯತ್ತ ಪ್ರಯತ್ನಶೀಲರಾಗಬೇಕು ಎಂದು ಉದ್ಯಮಿ ಗೋವಿಂದ ಗೌಡ ಹೇಳಿದರು. ತಾಲೂಕಿನ ಕೂಜಳ್ಳಿಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಸೇವಾ ಶಿಬಿರದ ಮೂರನೇ ದಿನದ…

Read More

ದಿನಕ್ಕೊಂದು ಕಗ್ಗ

ಶ್ರೀ ವಿಷ್ಣು ವಿಶ್ವಾದಿ ಮೂಲ ಮಾಯಾಲೋಲ ।ದೇವ ಸರ್ವೇಶ ಪರಬೊಮ್ಮನೆಂದು ಜನಂ ॥ಆವುದನು ಕಾಣದೊಡಮಳ್ತಿಯಿಂ ನಂಬಿಹುದೊ ।ಆ ವಿಚಿತ್ರಕೆ ನಮಿಸೊ – ಮಂಕುತಿಮ್ಮ ॥ ೧ ॥ ವಿಶ್ವಕ್ಕೆ ಮೂಲವಾದ ಶ್ರೀ ವಿಷ್ಣು, ಮಾಯಾಲೋಲ, ದೇವರು, ಪರಬ್ರಹ್ಮ, ಸರ್ವಕ್ಕೂ…

Read More

ಚಿತ್ರಾಪುರ ಮಠಕ್ಕೆ ಚಿತ್ರನಟ ಯಶ್ ದಂಪತಿ ಭೇಟಿ

ಭಟ್ಕಳ: ತಾಲೂಕಿನ ಶಿರಾಲಿಯ ಚಿತ್ರಾಪುರ ಮಠಕ್ಕೆ ಯಶ್ ಹಾಗೂ ರಾಧಿಕಾ ಪಂಡಿತ್ ದಂಪತಿ ಗುರುವಾರ ಸಂಜೆ 5 ಗಂಟೆಗೆ ಭೇಟಿ ದೇವರ ದರ್ಶನ ಪಡೆದರು. ನಂತರ ಸಂಜೆ 6 ಗಂಟೆಗೆ ಚಿತ್ರಾಪುರ ಮಠದ ಸ್ವಾಮೀಜಿಗಳನ್ನು ಭೇಟಿ ಮಾಡಿ ಆಶೀರ್ವಾದ…

Read More

ಹಾರ್ಸಿಕಟ್ಟಾದಲ್ಲಿ ಸಂವಿಧಾನ ಜಾಗೃತಿ ಜಾಥಾ ಸಂಚಾರ

ಸಿದ್ದಾಪುರ: ತಾಲೂಕಿನ ಹಾರ್ಸಿಕಟ್ಟಾದಲ್ಲಿ ಸಂವಿಧಾನ ದಿನಾಚರಣೆ ಪ್ರಯುಕ್ತ ಗ್ರಾಪಂ ಹಾರ್ಸಿಕಟ್ಟಾ, ಸಮಾಜ ಕಲ್ಯಾಣ ಇಲಾಖೆ, ಇಂದಿರಾಗಾಂಧಿ ವಸತಿ ಶಾಲೆ ಹಾಗೂ ಸ್ಥಳೀಯ ವಿವಿಧ ಸಂಘ-ಸಂಸ್ಥೆಗಳ, ಮಹಿಳಾ ಸಂಘಗಳ ಆಶ್ರಯದಲ್ಲಿ ಸಂವಿಧಾನ ಜಾಗೃತಿ ಜಾಥಾ ಸ್ಥಬ್ದಚಿತ್ರ ವಾಹನದೊಂದಿಗೆ ಸೋಮವಾರ ಜರುಗಿತು.…

Read More

TMS ಸೂಪರ್ ಮಾರ್ಟ್’ನಲ್ಲಿ ವಾರಾಂತ್ಯದ ರಿಯಾಯಿತಿ-ಜಾಹಿರಾತು

ನಿಮ್ಮ ಈ ಶನಿವಾರದ ಖರೀದಿಯನ್ನು ನಿಮ್ಮ ಟಿ.ಎಮ್.ಎಸ್ ಸೂಪರ್ ಮಾರ್ಟ್’ನಲ್ಲಿ ಮಾಡಿ ಮತ್ತು ಆಯ್ದ ದಿನಸಿ ಹಾಗೂ ಇತರೆ ವಸ್ತುಗಳ ಮೇಲೆ ವಿಶೇಷ ರಿಯಾಯಿತಿ ಪಡೆಯಿರಿ.  *TMS SATURDAY FLASH SALE UP TO 50% OFF*  ದಿನಾಂಕ…

Read More

Bengaluru techie arrested by NIA for suspected Al-Qaeda links

A suspected Al-Qaeda terrorist was arrested by the National Investigation Agency (NIA) and Karnataka’s Internal Security Division from Bengaluru on Saturday. Arif, a software engineer by profession, was…

Read More

ಭಾರತ್ ಜೋಡೋ ಪಾದಯಾತ್ರೆ ತಯಾರಿ ಕುರಿತು ಕಾಂಗ್ರೆಸ್ ಕಚೇರಿಯಲ್ಲಿ ಸಭೆ

ಶಿರಸಿ; ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕೆಪಿಸಿಸಿ ಉಸ್ತುವಾರಿಗಳಾದ ಶ್ರೀಮತಿ ರಾಜನಂದಿನಿ ಕಾಗೋಡ್ ಮತ್ತು ಜಿಲ್ಲಾಧ್ಯಕ್ಷ ಭೀಮಣ್ಣ ನಾಯ್ಕ್ ಉಪಸ್ಥಿತಿಯಲ್ಲಿ ಅ.09 ರವಿವಾರದಂದು ಶಿರಸಿಯ ಭಾರತ್ ಜೋಡೋ ಪಾದಯಾತ್ರೆ ತಯಾರಿ ಬಗ್ಗೆ ಸಭೆ ನಡೆಯಿತು.ಈ ಸಂದರ್ಭದಲ್ಲಿ ಉತ್ತರ ಕನ್ನಡ…

Read More
Back to top